ಸ್ವಾತಂತ್ರ್ಯ ಹೋರಾಟಗಾರ, ದಕ್ಷಿಣ ಕನ್ನಡದ ಗಾಂಧಿ ಎಂದೇ ಖ್ಯಾತರಾದ ಶ್ರೀ ಕಾರ್ನಾಡ್ ಸದಾಶಿವ ರಾವ್ ಅವರ ಪುಣ್ಯಸ್ಮರಣೆಯಂದು ಭಾವಪೂರ್ಣ ನಮನಗಳನ್ನು ಸಲ್ಲಿಸುತ್ತೇನೆ. ಶ್ರೀಯುತರು ಸ್ವಾತಂತ್ರ್ಯ ಹೋರಾಟದಲ್ಲಿ ಗಮನಾರ್ಹ ಕೊಡುಗೆ ನೀಡಿ ಇತಿಹಾಸದ ಪುಟಗಳಲ್ಲಿ ಚಿರಸ್ಥಾಯಿಯಾಗಿದ್ದಾರೆ.#KarnadSadashivaRao

Read More

ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ ಮತ್ತು ಹೊಸಕೋಟೆ ಪಟ್ಟಣಗಳಿಗೆ ನಮ್ಮ ಮೆಟ್ರೋವನ್ನು ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ. ಬೆಂಗಳೂರ್ ಗ್ರಾಮಾಂತರ ಮತ್ತು ಬೆಂಗಳೂರು ನಗರ ಪ್ರದೇಶದಲ್ಲಿ ಕೆಲವು ಹಂತಗಳಲ್ಲಿ ನಡೆಯುತ್ತಿರುವ ಮೆಟ್ರೋ ಯೋಜನೆ ಕೆಂಪೇಗೌಡ ಅಂತರಾಷ್ಟ್ರೀಯ

Read More