(

ಕನ್ನಡದಲ್ಲಿ ಗಾಯತ್ರಿ ಮಂತ್ರದ ಸಂಪೂರ್ಣ ಅರ್ಥ ನಿಮಗಾಗಿ
〰〰〰〰〰〰〰〰〰〰〰〰〰〰
ಗಾಯತ್ರೀ ಮಂತ್ರ ಹಿಂದೂ ಧರ್ಮದ ಅತಿ ಶ್ರೇಷ್ಠ ಮಂತ್ರಗಳಲ್ಲೊಂದು. ಬ್ರಹ್ಮ ಪವಿತ್ರವಾದ ಸೂರ್ಯ ನಾರಾಯಣನಿಂದ ಉದ್ಭವಿಸಲ್ಪಟ್ಟ ಗಾಯತ್ರಿ ಮಂತ್ರ ಅತ್ಯಂತ ಪ್ರಭಾವಶಾಲಿಯಾದುದು. ಸೂರ್ಯ ದೇವರಿಗೆ ಸಂಬಂಧಿಸಿದ ಈ ಮಂತ್ರ ನಮ್ಮ ಋಷಿಮುನಿಗಳು ನಮಗೆ ಬಿಟ್ಟು ಹೋಗಿರುವ ನಮ್ಮ ಜನ್ಮವನ್ನು ನಾವೇ ಉದ್ಧಾರ ಮಾಡಿಕೊಳ್ಳಬಹುದಾದ ದಿವ್ಯಮಂತ್ರವಾಗಿದೆ ಎಂದರೆ ತಪ್ಪಾಗಲಾರದು.

ಓಂ ಭೂರ್ಭುವಸ್ವಃ ತತ್ಸವಿತುರ್ವರೇಣ್ಯಂ ಭರ್ಗೋದೇವಸ್ಯ ಧೀಮಹಿ ಧಿಯೋ ಯೋನಃ ಪ್ರಚೋದಯಾತ್||

ಬೆಳಕಿನ ಪ್ರತೀಕವಾದ ಸೂರ್ಯದೇವನಿಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತಾ “ನಮ್ಮ ಬುದ್ಧಿ ಮತ್ತು ಕರ್ಮಗಳು ಸದಾ ಉತ್ತಮ ಮಾರ್ಗದಲ್ಲಿ ನೆಲೆಗೊಳ್ಳುವಂತೆ ಪ್ರಚೋದಿಸು’ ಎಂದು ಪ್ರಾರ್ಥಿಸುವ ಮಹಾಮಂತ್ರವೇ ಗಾಯತ್ರಿಮಂತ್ರ.

ಒಟ್ಟು 24 ಅಕ್ಷರಗಳನ್ನು ಒಳಗೊಂಡಿರುವ ಗಾಯತ್ರೀ ಮಂತ್ರವನ್ನು ನಿತ್ಯ ಜಪಿಸುವುದರಿಂದ ದೇಹದ ಆರಿಸಿದ 24 ಗ್ರಂಥಿಗಳನ್ನು ಬಲಗೊಳಿಸುತ್ತದೆ.

ಪವಿತ್ರ ಗಾಯತ್ರಿ ಉಚ್ಚಾರದ ಮೊದಲಿಗೆ ಭೂಃ ಭುವಃ ಸ್ವಃ ಎಂಬ ವ್ಯಾಹೃತಿಗಳು ಚೈತನ್ಯರೂಪಿ ಆನಂದದ ಪ್ರತೀಕಗಳು. ಭೂಃ ಎಂದರೆ ಅಗ್ನಿ, ಭುವಃ ಎಂದರೆ ವಾಯು, ಸ್ವಃ ಎಂದರೆ ಆದಿತ್ಯ. ಈ ಮೂವರೂ ಕೂಡಿಕೊಂಡ ರೂಪ ಭಗವಾನ್ ಸೂರ್ಯನದು. ಸರ್ವಶಕ್ತಿರೂಪನ ಭಕ್ತಿಯುತ ಪೂಜೆಗೆ ಇದು ನಾಂದಿ.

ಯುಗಯುಗಗಳಿಂದಲೂ ಈ ಮಂತ್ರವನ್ನು ಅಗ್ನಿಸಮ್ಮುಖದಲ್ಲೇ ಸ್ವೀಕರಿಸುತ್ತ ಬಂದ ವಾಡಿಕೆ ನಮ್ಮದು. ಅಗ್ನಿಸಮ್ಮುಖದಲ್ಲೇ ಸ್ವೀಕರಿಸಲಾಗುವ ಏಕ ಮಾತ್ರ ಮಂತ್ರ ಇದು.

ಇದರಲ್ಲಿ ಗಾಯತ್ರಿ ಪ್ರತಿಪಾದ್ಯವಾದ 24 ಭಗವಂತನ ರೂಪಗಳಿವೆ.
ಕೇಶವ,
ನಾರಾಯಣ,
ಮಾಧವ,
ಗೋವಿಂದ,
ವಿಷ್ಣು ,
ಮಧುಸೂದನ,
ತ್ರಿವಿಕ್ರಮ,
ವಾಮನ,
ಶ್ರೀಧರ,
ಹೃಷೀಕೇಶ,
ಪದ್ಮನಾಭ,
ದಾಮೋದರ,
ಸಂಕರ್ಷಣ,
ವಾಸುದೇವ,
ಪ್ರದ್ಯುಮ್ನ ,
ಅನಿರುದ್ಧ ,
ಪುರುಷೋತ್ತಮ,
ಅಧೋಕ್ಷಜ,
ನರಸಿಂಹ,
ಅಚ್ಯುತ,
ಜನಾರ್ದನ,
ಉಪೇಂದ್ರ,
ಹರಿ ,
ಕೃಷ್ಣ….
ಅಷ್ಟೇ ಅಲ್ಲ ಗಾಯತ್ರಿಯಲ್ಲಿ ಹತ್ತು ಶಬ್ದಗಳಿವೆ ಅವು ವಿಷ್ಣುವಿನ 10 ಸ್ವರೂಪಗಳು…ವಿಷ್ಣುವಿನ ಹತ್ತು ಅವತಾರಗಳನ್ನು ಸೂಚಿಸುತ್ತದೆ. ದಶಾವತಾರ.

ತತ್ – ಅಂದರೆ ಮತ್ಸ್ಯಾವತಾರ“ತತ್” ಭಗವಂತನ ಮತ್ಸ್ಯಾವತಾರವನ್ನು ಹೇಳುವ ಶಬ್ದ. ತತ ಅಂದರೆ ವಿಸ್ತಾರಗೊಳ್ಳುವುದು. ಹೀಗೆ ಮಾನವನಾದ ವೈವಸ್ವತ ಮನುವನ್ನು ಒಂದು ಭಾರಿ ಪ್ರಳಯದಿಂದ ಕಾಪಾಡಿದ ರೂಪವೇ ಮತ್ಸ್ಯಾವತಾರ.

ಸವಿತುಃ – ಅಂದರೆ ಕೂರ್ಮಾವತಾರ ಆಮೆಯ ರೂಪದಲ್ಲಿ ಅವತರಿಸಿ ದೇವತೆಗಳು ತಾವು ಕಳೆದುಕೊಂಡ ಅಮರತ್ವ ಹಾಗೂ ದೈವಿಕ ಶಕ್ತಿ, ಪ್ರಭಾವಗಳನ್ನು ಮರು ಸಿಗುವಂತೆ ಮಾಡಿಕೊಟ್ಟ ರೂಪ “ಕೂರ್ಮಾವತಾರ”….

ವರೇಣ್ಯಂ – ಅಂದರೆ ವರಾಹಾವತಾರ ವರೇಣ್ಯ, ವರಾಹ ಎರಡೂ ಪರ್ಯಾಯ ಶಬ್ದಗಳು.. “ಕಪಿರ್ವರಾಹ ಶ್ರೇಷ್ಠಶ್ಚ” ವರಾಹ ಅಂದರೆ ಶ್ರೇಷ್ಠವಾದದ್ದು.
ದೈತ್ಯ ಹಿರಣ್ಯಾಕ್ಷನು ಭೂಮಿಯನ್ನು ಕದ್ದು ಆಕೆಯನ್ನು ಆದಿಸ್ವರೂಪದ ನೀರಿನಲ್ಲಿ ಬಚ್ಚಿಟ್ಟಾಗ, ವಿಷ್ಣು ಆಕೆಯನ್ನು ಕಾಪಾಡಲು ವರಾಹನಾಗಿ ಕಾಣಿಸಿಕೊಂಡು ರಾಕ್ಷಸ ಹಿರಣ್ಯಾಕ್ಷನನ್ನ ಸಂಹಾರ ಮಾಡುತ್ತಾನೆ…

ಭರ್ಗಃ – ಅಂದರೆ ನರಸಿಂಹಾವತಾರ, ಶತ್ರುಗಳನ್ನು ನಾಶಮಾಡಿದ ಉಗ್ರರೂಪ… ಭಕ್ತ ಪ್ರಹ್ಲಾದನ ರಕ್ಷಣೆ ಮತ್ತು ಹಿರಣ್ಯಕಶ್ಯಪೂವಿನ ನಾಶಕ್ಕಾಗಿ ಶ್ರೀ ವಿಷ್ಣು ನರಸಿಂಹ ಅವತಾರ ತಾಳುತ್ತಾನೆ. ದುಷ್ಟರನ್ನು, ದೋಷಗಳನ್ನು, ಅಜ್ಞಾನವನ್ನು ನಾಶಮಾಡಿ ಅದರ ಮೂಲಕ “ಭ” ರತಿ ಜ್ಞಾನರೂಪ ಇದಾಗಿದೆ…

ದೇವಸ್ಯ – ಅಂದರೆ ವಾಮನಾವತಾರಬಲಿಯ ಸಂಹಾರಕ್ಕಾಗಿ ವಿಷ್ಣು ಎತ್ತಿದ ಅವತಾರ ವಾಮನಾವತಾರ. ಬಲಿಯ ಜೊತೆಗೆ ಮೂರು ಹೆಜ್ಜೆಗಳ ವ್ಯವಹಾರ ಮಾಡಿದ ರೂಪ ಇದಾಗಿದೆ….

ಧೀಮಹಿ – ಅಂದರೆ ಪರಷುರಾಮಾವತಾರ ‘ಮಹಿ’ ಅಂದರೆ ಭೂಮಿ. ದಿನು ಅಂದರೆ ಪುಷ್ಟೌ. ಭೂಮಿಯ ಮೇಲೆ ಇಪ್ಪತ್ತೊಂದು ಬಾರಿ ದುಷ್ಟ ಕ್ಷತ್ರಿಯರ ಸಂಹಾರ ಮಾಡಿ ಭೂಮಿಗೆ ಸಂತೋಷವನ್ನು ಕೊಟ್ಟ ರೂಪವೇ “ಪರುಷರಾಮಾವತಾರ”…

ಧಿಯಃ – ಅಂದರೆ ರಾಮಾವತಾರ
“ಯಂ” ಅಂದರೆ ಜ್ಞಾನ ಸ್ವರೂಪರಾದಂತ ವಾಯುದೇವ ಅವನಿಗೆ “ದಿನೋತಿ” ಆನಂದವನ್ನು ಕೊಟ್ಟ ರೂಪ “ಧಿಯಃ” ಅಂದರೆ ರಾಮರೂಪ. ದುಷ್ಟ ಶಿಕ್ಷಕ ಶಿಷ್ಟ ರಕ್ಷಕನಾಗಿ ಅಯೋಧ್ಯೆಯ ಸೂರ್ಯವಂಶದ ದಶರಥ ನಂದನ ರಾಮ, ಆತನ ಮಡದಿ ಸೀತೆ ಹಾಗೂ ಸೀತೆಯ ಅಪಹರಣ ಮಾಡಿದ ರಾವಣನ ಸಂಹಾರ ಮಾಡುತ್ತಾನೆ…

ಯಃ – ಅಂದರೆ ಕೃಷ್ಣಾವತಾರ “ಯ”ಕಾರ ವಾಚ್ಯನಾಗಿ , ಯಃ-ಜ್ಞಾನಾವತಾರ. ಒಟ್ಟು ನಾಲ್ಕು ಯೋಗಮಾರ್ಗಗಳಾದ ಭಕ್ತಿ, ಕರ್ಮ, ಧ್ಯಾನ ಮತ್ತು ಜ್ಞಾನ ಮಾರ್ಗಗಳನ್ನು ನೀಡಿ ಹಿಂದೂ ಚಿಂತನೆ ಮತ್ತು ವೈದಿಕ, ಅಧ್ಯಾತ್ಮಿಕ, ಯೋಗಿಕ ಹಾಗೂ ತಾಂತ್ರಿಕ ತತ್ವಶಾಸ್ತ್ರಗಳನ್ನು ಸಮಾಗಮವಾದ ಭಗವದ್ಗೀತೆಯ ಮೂಲಕ ಸಮಸ್ತ ವೇದಸಾರವನ್ನು ಆವಿಷ್ಕಾರ ಮಾಡಿದವ ಕೃಷ್ಣ. ಅದುವೇ “ಕೃಷ್ಣಾವತಾರ”.

ನಃ – ಅಂದರೆ ಬುದ್ಧಾವತಾರ, ನಃ ಅಂದರೆ ಬುದ್ಧ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದವ. ಕಲಿಯುಗದಲ್ಲಿ ಬುದ್ಧ ಅವತಾರದಲಿ ಶ್ರೀಮಾನ್ ಮಹಾವಿಷ್ಣುವು ಮನುಷ್ಯನಾಗಿ ಅವತರಿಸುತ್ತಾನೆ…

ಪ್ರಚೋದಯಾತ್ – ಅಂದರೆ ಕಲ್ಕ್ಯಾವತಾರ
ಲೋಕದಲ್ಲಿ ಅಧರ್ಮ ಹೆಚ್ಚಿದಾಗ ಧರ್ಮಸಂಸ್ಥಾಪನೆಗೆ ಪರಮಾತ್ಮ ಕಾಲಕಾಲಕ್ಕೆ ಯಾವುದೋ ಒಂದು ರೂಪದಲ್ಲಿ ಭೂಮಿಗೆ ಇಳಿದು ಬಂದು ಹೇಗೆ ಕಾಪಾಡುತ್ತಾನೆ ಅನ್ನುವುದರ ಬಗ್ಗೆ ಸ್ಪಷ್ಟವಾಗಿ ಗಾಯತ್ರಿಯ ಮಂತ್ರದಲ್ಲಿ ಧರ್ಮ ಸಂಸ್ಥಾಪನಾದ ವಿಷ್ಣುವಿನ ಹತ್ತು ಅವತಾರಗಳ ಬಗ್ಗೆ ಮಂತ್ರದಲ್ಲಿ ಉಲ್ಲೇಖವಿದೆ.

.▬▬▬ஜ۩۞۩ஜ▬▬▬▬▬▬ஜ۩۞۩ஜ▬▬ ಧಮೋ೯ ರಕ್ಷತಿ ರಕ್ಷಿತ: ಕೃಷ್ಣಾರ್ಪಣಮಸ್ತು
ಸರ್ವಜನಾಃ ಸುಖಿನೋಭವತು
▬▬▬ஜ۩۞۩ஜ▬▬▬▬▬▬ஜ۩۞۩ஜ▬
ಓಂ ಶ್ರೀ ಗುರುದೇವ ದತ್ತ
ಸರ್ವರಿಗೂ ಶುಭವಾಗಲಿ..

ಗಾಯಿತ್ರಿ ಮಂತ್ರ
ಸಾವಿರಾರು ಪಟ್ಟು ಹೆಚ್ಚಿನ ಪರಿಣಾಮ ಪಡೆಯಲು ಗುರುಗಳ ಸಮ್ಮುಖದಲ್ಲಿ ಸಾಧನೆ ಮಾಡಿರಿ, ದಿನ ಗಾಯತ್ರೀ ಮಂತ್ರ ಪಠಣೆಯಿಂದ ದೈಹಿಕ ,ಮಾನಸಿಕ ವಿದ್ಯೆ, ಬುದ್ಧಿ, ಜ್ಞಾಪಕ ಶಕ್ತಿ ಎಲ್ಲದರಲ್ಲೂ ತೆಜಸ್ಸನ್ನು ಪಡಿತ್ತೀರಿ….

ವಿಶ್ವಾಮಿತ್ರ ಮಹರ್ಷಿಗಳೇ ಹೇಳುವಂತೆ
ನಾಲ್ಕು ವೇದಗಳು ಹುಡುಕಿದರೂ ಈ ಮಂತ್ರಕ್ಕೆ ಸರಿ ಹೊಂದುವ ಬೇರೆ ಮಂತ್ರವಿಲ್ಲ , ಸಮಸ್ತ ವೇದಗಳು , ಯಜ್ಞಗಳೂ , ದಾನಗಳೂ, ವಿವಿಧ ತಪಸ್ಸುಗಳು ದಾನಗಳು ಸೇರಿಸಿದರೂ ಈ ಗಾಯತ್ರೀ ಮಂತ್ರದ ಮಹಾತ್ಮೆಗೆ ಸಮವಾಗಲಾರದು..

ಸ್ವತಃ ಬ್ರಹ್ಮನೇ ಗಾಯತ್ರೀ ಮಂತ್ರದ ಮಹಾತ್ಮೆ ಯನ್ನು ಹೀಗೆ ವರ್ಣಿಸಿದ್ದಾನೆ…

ಗಾಯತ್ರ್ಯಾಃ ನ ಪರಂಜಪ್ಯಂ
ಗಾಯತ್ರ್ಯಾಃ ನ ಪರಂ ತಪಃ l
ಗಾಯತ್ರ್ಯಾಃ ನ ಪರಂ ದ್ಯೇಯಂ
ಗಾಯತ್ರ್ಯಾಃ ನ ಪರಂ ಹುತಃ ll

ಅರ್ಥಾತ

ಗಾಯತ್ರೀ ಮಂತ್ರ ಜಪಕ್ಕಿಂತಲೂ ಹೆಚ್ಚಿನ ಮಂತ್ರ ಜಪ ಮತ್ತೊಂದಿಲ್ಲ, ಅದಕ್ಕಿಂತಲೂ ತಪಸ್ಸೂ ಬೇರೆ ಇಲ್ಲ . ಆ ಮಂತ್ರಕ್ಕಿಂತಲೂ ಧ್ಯೇಯವಾದುದು ಇನ್ನಿಲ್ಲ . ಗಾಯತ್ರೀ ಹೋಮಕ್ಕಿಂತಲೂ ಹಿರಿದಾದ ಬೇರೆ ಹೋಮವೇ ಇಲ್ಲ ..

ಹಾಗಾದರೆ ಈ ಗಾಯತ್ರೀ ಮಂತ್ರದ ಮಹತ್ವ ಏನು …. ಸ್ನೇಹಿತರೇ ಅದನ್ನು ಬಿಡಿಸಿ ಹೇಳುತ್ತೇನೆ ಕೇಳಿ…

ಗಾಯತ್ರೀ ಮಹಾ ಮಂತ್ರ….

ಓಂ ಭೂರ್ಭುವಸ್ಸುವಃ
ತತ್ಸುವಿತುರ್ವರೇಣ್ಯಂ
ಭರ್ಗೋ ದೇವಸ್ಯ ಧೀಮಹಿ
ಧೀಯೋ ಯೋ ನಃ ಪ್ರಚೋದಯಾತ್

ಇದು ಗಾಯತ್ರೀ ಮಹಾ ಮಂತ್ರ…..ಈ ಮಹಾಮಂತ್ರದಲ್ಲಿ ಮಹಾಶಕ್ತಿ ಅಡಗಿದೆ . ಹೇಗೆ ಅಂದರೆ ಆ ಮಂತ್ರದ ಪ್ರತಿಯೊಂದು ಅಕ್ಷರವೂ ಒಂದೊಂದು ದೇವರ ಬೀಜಾಕ್ಷರವೇ ಆಗಿದೆ . ಈ ಇಪ್ಪತ್ತನಾಲ್ಕು ಅಕ್ಷರಗಳ ಸಮಷ್ಟೀ ಗಾಯತ್ರೀ ಮಂತ್ರ ದಲ್ಲಿ ಗಾಯತ್ರೀ ,ಸಾವಿತ್ರೀ , ಸರಸ್ವತೀ , ಮತ್ತು ಸಂದ್ಯಾ ದೇವತೆಗಳಲ್ಲದೇ ಗಣಪತಿ ಯಿಂದ ಆರಂಭಿಸಿ ತುಲಸಿವರೆಗೆ ಇಪ್ಪತ್ತನಾಲ್ಕು ಪ್ರಮುಖ ದೇವತೆಗಳ ಮತ್ತು ದೈವಿ ಶಕ್ತಿಯ ಉಪಾಸನೆ ಇದೆ. ಆದುದರಿಂದ ಶ್ರದ್ಧಾ ಭಕ್ತಿಯಿಂದ ಮಾಡಿದ ಗಾಯತ್ರೀ ಜಪದ ಪರಿಣಾಮ ವಾಗಿ ಸಾಧಕನಿಗೆ ಇಪ್ಪತ್ತನಾಲ್ಕು ದೇವತೆಗಳನ್ನು ಆರಾಧಿಸಿದ ಶಕ್ತಿಯು ಸಮನ್ವಯವಾಗುತ್ತದೆ. ಗಾಯತ್ರೀ ಮಂತ್ರದ ಪ್ರತಿಯೊಂದು ಅಕ್ಷರವನ್ನು ಬಿಡಿಸಿ ನೋಡಿದಾಗ…‌

1ತ 2 ತ್ಸ 3 ವಿ 4 ತು 5 ರ್ವ 6 ರೇ 7 ಣಿ 8 ಯಂ 9 ಭ 10 ರ್ಗೋ 11 ದೇ 12 ವ 13 ಸ್ಯ 14 ಧೀ 15 ಮ 16 ಹೀ 17 ಧೀ 18 ಯೋ 19 ಯೋ 20 ನಃ 21 ಪ್ರ 22ಚೋ 23 ದ 24 ಯಾತ್….

ಹಾಗಾದರೆ ಈ ಇಪ್ಪತ್ತನಾಲ್ಕು ಅಕ್ಷಗಳಲ್ಲಿ ಇಪ್ಪತ್ತನಾಲ್ಕು ದೇವತೆಗಳ ಶಕ್ತಿ ಹೇಗೆ ಅಂತ ಬಿಡಿಸಿ ಹೇಳುತ್ತೇನೆ ಕೇಳಿ

ಮೊದಲನೇ ಅಕ್ಷರ ಕಾರ ಇದು ಅಂದಕಾರವನ್ನು ತೊಲಗಿಸುತ್ತದೆ. ಇದು ಗಣೇಶ ಗಾಯತ್ರೀ..

ಓಂಏಕದಂತಾಯವಿದ್ಮಹೇವಕ್ರತುಂಡಾಯಧಿಮಹೀತನ್ನೋದಂತೀ_ಪ್ರಚೋದಯಾತ್

ಎರಡನೇಯ ಅಕ್ಷರ *ತ್ಸ * ಇದು ಉಪಪಾತಕವನ್ನು ಹೋಗಲಾಡಿಸುತ್ತದೆ. ಇದು ನೃಸಿಂಹ ಗಾಯತ್ರೀ

ಓಂಉಗ್ರನೃಸಿಂಹಾಯವಿದ್ಮಹೇವಜ್ರನಖಾಯ___ಧೀಮಹಿತನ್ನೋನೃಸಿಂಹ_ಪ್ರಚೋದಯಾತ್

ಮೂರನೇಯ ಅಕ್ಷರ *ವಿ * ಇದು ವಿಕಾರ ವಿಪತ್ತನ್ನು ಹೋಗಲಾಡಿಸುತ್ತದೆ. ವಿಷ್ಣು ಗಾಯತ್ರೀ

ಓಂನಾರಾಯಣಾಯವಿದ್ಮಹೇವಾಸುದೇವಾಯ__ಧೀಮಹಿತನ್ನೋವಿಷ್ಣುಃ_ಪ್ರಚೋದಯಾತ್

ನಾಲ್ಕು * ತು * ಕಾರ ದುಷ್ಟ ಗ್ರಹ ದೋಷವನ್ನು ಹೋಗಲಾಡಿಸುತ್ತದೆ. ಶಿವ ಗಾಯತ್ರೀ

ತತ್ವುರುಷಾಯವಿದ್ಮಹೇಮಹಾದೇವಾಯಧೀಮಹಿತನ್ನೋರುದ್ರಃಪ್ರಚೋದಯಾತ್

ಐದು ಅಕ್ಷರ * ರ್ವ* ಕಾರ ಇದು ಭ್ರೂಣ ಹತ್ಯಾ ದೋಷ ಪರಿಹರಿಸುತ್ತದೆ. ಇದು ಕೃಷ್ಣ ಗಾಯತ್ರೀ.

ದೇವಕಿನಂದಾಯವಿದ್ಮಹೇವಸುದೇವಾಯಧೀಮಹಿತನ್ನೋಕೃಷ್ಣಪ್ರಚೋದಯಾತ್

ಆರು ಅಕ್ಷರ * ರೇ * ಕಾರ ಆಗಮ್ಯಾಗಮನ ದೋಷ ಪರಿಹಾರ ಇದು ರಾಧಾ ಗಾಯತ್ರೀ

ಓಂವೃಷಭಾನುಜಾಯವಿದ್ಮಹೇಕೃಷ್ಣಪ್ರೀಯಾಯಧೀಮಹಿತನ್ನೋರಾಧಾ_ಪ್ರಚೋದಯಾತ್

ಏಳು ಅಕ್ಷರ * ಣಿ * ಕಾರ ಅಭಕ್ಷ್ಯಾಭಕ್ಷಣ ದೋಷ ಪರಿಹಾರ … ಇದು ಲಕ್ಷೀ ಗಾಯತ್ರೀ.

ಓಂಮಹಾಲಕ್ಷೀವಿದ್ಮಹೇವಿಷ್ಣುಪತ್ನಿಧೀಮಹಿತನ್ನೋಲಕ್ಷೀ_ಪ್ರಚೋದಯಾತ್

ಏಂಟು ಅಕ್ಷರ * ಯಂ.* ಕಾರ ಇದು.ಬ್ರಹ್ಮ ಹತ್ಯಾಪಾತಕಗಳನ್ನು ಹೋಗಲಾಡಿಸುತ್ತದೆ
ಇದು ಅಗ್ನಿ ಗಾಯತ್ರೀ

ಓಂಮಹಾಜ್ವಾಲಾಯವಿದ್ಮಹೇಅಗ್ನಿಜ್ವಾಲಾಯಧೀಮಹಿತನ್ನೋಅಗ್ನಿ_ಪ್ರಚೋದಯಾತ

ಒಂಬತ್ತು ಅಕ್ಷರ * ಭ *ಕಾರ ಇದು ಪುರುಷ ಹತ್ಯಾಪಾತಕವನ್ನು ನಾಶಮಾಡುತ್ತದೆ..ಇದು ಇಂದ್ರ ಗಾಯತ್ರೀ

ಓಂಸಹಸ್ರನೇತ್ರಾಯವಿದ್ಮಹೇವಜ್ರನಖಾಯ_ಧೀಮಹಿತನ್ನೋಇಂದ್ರಃ_ಪ್ರಚೋದಯಾತ್

ಹತ್ತು ಅಕ್ಷರ ರ್ಗೋಕಾರ ಗೋಹತ್ಯಾ ದೋಷದಿಂದ ವಿಮುಕ್ತಿಗೊಳಿಸುತ್ತದೆ. ಇದು ಸರಸ್ವತೀ ಗಾಯತ್ರೀ

ಓಂಸರಸ್ವತ್ತೈವಿದ್ಮಹೇಬ್ರಹ್ಮಪತ್ನಿಧೀಮಹಿತನ್ನೋವಾಣಿಪ್ರಚೋದಯಾತ್

ಹನ್ನೊಂದು * ದೇ * ಕಾರ ಇದು ಸ್ತ್ರೀ ಹತ್ಯಾದೋಷವನ್ನು ನಿವಾರಿಸುತ್ತದೆ. ಇದು ದುರ್ಗಾ ಗಾಯತ್ರೀ..

ಓಂಗಿರಿಜಾಯೈವಿದ್ಮಹೇಶಿವಪ್ರೀಯಾಯೈ_ಧೀಮಹಿತನ್ನೋದುರ್ಗಾ_ಪ್ರಚೋದಯಾತ್

ಹನ್ನೆರಡು ಅಕ್ಷರ * ವ *ಕಾರ ಇದು ಕೂಡಾ ಸ್ತ್ರೀ ಹತ್ಯಾದೋಷವನ್ನು ಹೋಗಲಾಡಿಸುತ್ತದೆ. ಇದು ಹನುಮದ್ಗಾಯತ್ರೀ

ಓಂಅಂಜನಾಸುತಾಯವಿದ್ಮಹೇವಾಯುಪುತ್ರಾಯಧೀಮಹಿತನ್ನೋಆಂಜನೇಯ_ಪ್ರಚೋದಯಾತ್

ಹದಿಮೂರು ಅಕ್ಷರ * ಸ * ಕಾ
ರ ಇದು ಗುರುಹತ್ಯಾ ದೋಷದಿಂದ ಪಾರುಮಾಡುತ್ತದೆ. ಇದು ಪೃಥ್ವಿ ಗಾಯತ್ರೀ

ಓಂಪೃಥ್ವಿದೇವೈವಿದ್ಮಹೇಸಹಸ್ರಮೂರ್ತೈಧೀಮಹೆತನ್ನೋಪೃಥ್ವಿ_ಪ್ರಚೋದಯಾತ್

ಹದಿನಾಲ್ಕು ಅಕ್ಷರ *ಧೀ * ಕಾರ ಮಾತೃ ಮತ್ತು ಪಿತೃ ನಿಂದಾ ಪಾಪವನ್ನು ನಾಶಮಾಡುತ್ತದೆ…
ಇದು ಸೂರ್ಯ ಗಾಯತ್ರೀ

ಓಂಭಾಸ್ಕರಾಯವಿದ್ಮಹೇದಿವಾಕರಾಯಧೀಮಹಿತನ್ನೋಸೂರ್ಯಃಪ್ರಚೋದಯಾತ್

ಹದಿನೈದು ಅಕ್ಷರ * ಮ* ಕಾರ ಇದು ಪೂರ್ವ ಜನ್ಮಾರ್ಜಿತ ಪಾಪವನ್ನು ನಾಶಮಾಡುತ್ತದೆ. ಇದು ರಾಮ ಗಾಯತ್ರೀ….

ಓಂದಾಶರಥಾಯವಿದ್ಮಹೇಸೀತಾವಲ್ಲಭಾಯಧೀಮಹಿತನ್ನೋರಾಮಃಪ್ರಚೋದಯಾತ್

ಹದಿನಾರು ಅಕ್ಷರ * ಹಿ* ಕಾರ ಇದು ಅಶೇಷ ಪಾಪ ಸಮೂಹವನ್ನು ನಾಶಪಡಿಸುತ್ತದೆ.ಇದು ಸೀತಾ ಗಾಯತ್ರೀ

ಓಂಜನಕನಂದಿನ್ನೈವಿದ್ಮಹೇಭೂಮಿಜಾಯೈ_ಧೀಮಹಿತನ್ನೋಸೀತಾ_ಪ್ರಚೋದಯಾತ್

ಹದಿನೇಳು ಅಕ್ಷರ * ಧೀ* ಕಾರ . ಪ್ರಾಣಿ ವಧಾಪಾಪವನ್ನು ನಾಶಮಾಡುತ್ತದೆ. ಇದು ಚಂದ್ರ ಗಾಯತ್ರೀ

ಓಂಕ್ಷೀರಪುತ್ರಾಯವಿದ್ಮಹೇಅಮೃತತತ್ವಾಯ_ಧೀಮಹಿತನ್ನೋಚಂದ್ರಃ_ಪ್ರಚೋದಯಾತ್

ಹದಿನೆಂಟನೇಯ ಅಕ್ಷರ * ಯೋ* ಕಾರ ಇದು ಪ್ರತಿಗ್ರಹ ಪಾಪವನ್ನು ನಾಶಮಾಡುತ್ತದೆ…ಇದು ಯಮ ಗಾಯತ್ರೀ..

ಓಂಸೂರ್ಯಪುತ್ರಾಯವಿದ್ಮಹೇಮಹಾಕಾಲಾಯಧೀಮಹಿತನ್ನೋಯಮಃ_ಪ್ರಚೋದಯಾತ್

ಹತ್ತೊಂಬತ್ತು ಅಕ್ಷರ * ಯೋ* ಕಾರ ಸರ್ವಪಾಪ ನಿವಾರಕ. ಇದು ಬ್ರಹ್ಮ ಗಾಯತ್ರೀ

ಓಂಚತುರ್ಮುಖಾಯವಿದ್ಮಹೇಹಂಸರೂಢಾಯಧೀಮಹಿತನ್ನೋಬ್ರಹ್ಮಪ್ರಚೋದಯಾತ್

ಇಪ್ಪತ್ತನೇಯ ಅಕ್ಷರ * ನ *ಕಾರ , ಇದರಿಂದ ಈಶ್ವರ ಪ್ರಾಪ್ತಿ ಇದು ವರುಣ್ ಗಾಯತ್ರೀ

ಓಂಜಲಬಿಂಬಾಯವಿದ್ಮಹೇನೀಲಪುರುಷಾಯಧೀಮಹಿತನ್ನೋವರುಣಪ್ರಚೋದಯಾತ್

ಇಪ್ಪತ್ತೊಂದು ಅಕ್ಷರ * ಪ್ರ * ಕಾರ .ವಿಷ್ಣುಲೋಕ ಪ್ರಾಪ್ತಿಯಾಗುತ್ತದೆ. ಇದು ನಾರಾಯಣ ಗಾಯತ್ರೀ

ಓಂನಾರಾಯಣಾಯವಿದ್ಮಹೇವಾಸುದೇವಾಯಧೀಮಹಿತನ್ನೋನಾರಾಯಣಪ್ರಚೋದಯಾತ್

ಇಪ್ಪತ್ತೇರಡು ಅಕ್ಷರ ಚೋ ಕಾರ

ಓಂವಾಗೀಶ್ವರಾಯವಿದ್ಮಹೇಹಯಗ್ರೀವಾಯಧೀಮಹಿತನ್ನೋಹಯಗ್ರೀವಃ_ಪ್ರಚೋದಯಾತ್

ಇಪ್ಪತ್ತಮೂರು ಅಕ್ಷರ * ದ * ಕಾರ ಬ್ರಹ್ಮ ಪದ ಪ್ರಾಪ್ತಿಗೆ ಸಹಾಯಕ. ಇದು ಹಂಸ ಗಾಯತ್ರೀ

ಓಂಪರಮಹಂಸಾಯವಿದ್ಮಹೇಮಹಾಹಂಸಾಯಧೀಮಹಿತನ್ನೋಹಂಸಃಪ್ರಚೋದಯಾತ್

ಇಪ್ಪತ್ತನಾಲ್ಕು ಅಕ್ಷರ * ಯಾತ್* ಕಾರ ತ್ರಿಮೂರ್ತಿಗಳ ಪ್ರಸಾರ ಸಿಧ್ದಿಯಾಗಲು ಇದು ಉಪಯುಕ್ತ . ಇದು ತುಲಸೀ ಗಾಯತ್ರೀ.‌‌‌….

ಓಂತುಲಸ್ಮೈವಿದ್ಮಹೇವಿಷ್ಣುಪ್ರೀಯಾಯೈ_ಧೀಮಹಿತನ್ನೋಬೃಂದಾ_ಪ್ರಚೋದಯಾತ್

ಇವು ಇಪ್ಪತ್ತನಾಲ್ಕು ಅಕ್ಷರ ಗಾಯತ್ರೀ ಮಂತ್ರದಲ್ಲಿ ಇಡೀ ದೇವ ಸಮೂಹವನ್ನೇ ಆರಾದಿಸಿದ ಪುಣ್ಯ ಪ್ರಾಪ್ತಿ ಈ ಒಂದು ಗಾಯತ್ರೀ ಮಂತ್ರದಿಂದ ಇಪ್ಪತ್ತನಾಲ್ಕು ದೇವತೆಗಳು ಅನುಗ್ರಹಿಸುವ ಶಕ್ತಿ ಯ ಪ್ರಾಪ್ತಿ ಗಾಯತ್ರೀ ಮಂತ್ರ ಜಪ ಮಾಡುವವನಿಗೆ ಲಬ್ಯ ವಾಗುತ್ತದೆ…..

ಇನ್ನು ಸಂದ್ಯಾವಂದನೆ ಸಮಯದ ಬಗ್ಗೆ ತಿಳಿಸಿ ಕೊಡುತ್ತೇನೆ

ಸಂಧ್ಯಾವಂದನೆ ಸಮಯ ಮತ್ತು ಮಹತ್ವ…..

ಶ್ಲೋಕ ll ಉತ್ತಮಾ ತಾರಕೋಪೇತಾ ಮಧ್ಯಮಾಲುಪ್ತತಾರಕಾಃ l

ಅಧಮಾ ಸೂರ್ಯಸಹಿತ ಪ್ರಾತಃ ಸಂಧ್ಯಾ ತ್ರಿಧಾಮತಾ ll ……

.ಅಂದರೆ ಪ್ರಾತಃಕಾಲದಲ್ಲಿ ಅರುಣೋದಯ ಮೊದಲು ನಕ್ಷತ್ರ ಗಳಿರುವಾಗಲೇ ಸಂಧ್ಯಾವಂದನೆ ಪ್ರಾರಂಭಮಾಡಿ ಸುರ್ಯೋದಯವಾಗುವವರೆಗೆ ಮುಗಿಸುವದು ಉತ್ತಮ ಪರ್ಯಾಯ . ಸಂಧೌಭವಾಸಂಧ್ಯಾ ಎಂಬ ಅವಯವಾರ್ಥದ ಪ್ರಕಾರ ‌ಸಂಧಿ ಕಾಲದಲ್ಲಿ ಉತ್ಪನ್ನವಾಗುವ ಪರಮೇಶ್ವರಿ ಶಕ್ತಿಯು * ಸಂಧ್ಯಾ* ಎನಿಸಿಕೊಳ್ಳುವದು. ಈ ಶಕ್ತಿಗೆ ವಂದನೆ ಮಾಡುವದಕ್ಕೆ ಸಂಧ್ಯಾವಂದನೆ ಎನ್ನುವರು.ಬೆಳಗಿನ ಝಾವ ನಾಲ್ಕು ಗಂಟೆಗಳ ಕಾಲ *ಸತ್ವಗುಣ * ಎನಿಸಿಕೊಳ್ಳುವದು. ಈ ಕಾಲದಲ್ಲಿ ನಕ್ಷತ್ರಗಳು ಮುಳುಗುವದರೊಳಗಾಗಿ ಪ್ರಾತಃಸಂಧ್ಯಾವಂದನೆಯನ್ನು ಮಾಡುವದು ಉತ್ತಮ. ನಕ್ಷತ್ರಗಳು ಮುಳುಗಿ ಸೂರ್ಯನು ಉದಯಿಸುವದರೊಳಗಾಗಿ ಸಂಧ್ಯಾವಂದನೆ ಯನ್ನು ಪುರೈಸುವದು ಮಧ್ಯಮ. ಸೂರ್ಯನು ಹುಟ್ಟಿದ ಮೇಲೆ ಸಂಧ್ಯಾವಂದನೆ ಯನ್ನು ಸತ್ವಗುಣಕಾಲವು ಮುಗಿಯುವದರೊಳಗಾಗಿ ಮುಗಿಸುವದು ಅಧಮ ಪರ್ಯಾಯ..

ಮಧ್ಯಾಹ್ನಿಕ ಸಂಧ್ಯಾಕಾಲ

ಸೂರ್ಯನು ನೆತ್ತಿಯ ಮೇಲೆ ಇರುವ ಕಾಲವೇ ಮಧ್ಯಾಹ್ನಿಕಕ್ಕೆ ಮುಖ್ಯವಾದ ಕಾಲ .ಇದಕ್ಕಿಂತ ಮುಂಚಿತವಾಗಲೀ ಅಥವಾ ಅನಂತರ ವೇ ಆಗಲಿ ಶ್ರೇಷ್ಠವಲ್ಲ…

ಸಾಯಂ ಸಾಂಧ್ಯಾಕಾಲ

ಶ್ಲೋಕ ll ಉತ್ತಮ ಸೂರ್ಯ ಸಹಿತಾ ಮಧ್ಯಮಾಲುಪ್ತಸೂರ್ಯಕಾ l

ಅಧಮಾ ತಾರಕೋಪೇತಾ ಸಾಯಂಸಂಧ್ಯಾ ತ್ರಿಧಾಮತಾll

ಅಂದರೆ ಸೂರ್ಯನು ಅರ್ದ ಮುಳುಗುತ್ತಿರುವಾಗಲೇ ಸಂಧ್ಯಾವಂದನೆ ಮಾಡುವುದು ಉತ್ತಮ. ಸೂರ್ಯನು ಅಸ್ತಮಿತನಾಗಿ ನಕ್ಷತ್ರಗಳು ಹುಟ್ಟುವದಕ್ಕೆ ಮುಂಚೆಯೇ ಸಂಧ್ಯಾವಂದನೆ ಮಾಡುವದು ಮಧ್ಯಮ. ನಕ್ಷತ್ರಗಳು ಹುಟ್ಟಿದ ಮೇಲೆ ಮಾಡುವದು ಅಧಮ. ಮಧ್ಯಾಹ್ನ ನಾಲ್ಕು ಘಂಟೆ ಯಿಂದ ರಾತ್ರಿ ಎಂಟು ಘಂಟೆಯವರೆಗೆ *ಸಾತ್ವಿಕ ಕಾಲ * ಎನಿಸಿಕೊಳ್ಳುವದು. ನಿರ್ದಿಷ್ಟ ಕಾಲದಲ್ಲಿ ಪ್ರಾತಃ ಸಂಧ್ಯಾವಂದನೆ ಯನ್ನಾಗಲಿ, ಸಾಯಂಸಂಧ್ಯಾವಂದನೆಯನ್ನಾಗಲಿ ಸತ್ವಗುಣಕಾಲದ ಒಳಗಾಗಿ ಮಾಡಲು ಅಶಕ್ತರಾದ ಪಕ್ಷದಲ್ಲಿ ಕರ್ಮವನ್ನು ಖಂಡಿತ ವಾಗಿ ಬಿಡದೆ ಅಧಮ ಪಕ್ಷವಾದ ಸತ್ವಗುಣಕಾಲಾವಕಾಶ ನಂತರವಾದರೂ ಆಚರಿಸಬೇಕು.

ನಾವು ಸಂದ್ಯಾವಂದನೆ ಮಾಡುವುದೇಕೆ?
ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಸೂರ್ಯ ಉದಯಿಸುವಾಗ ಮತ್ತು ಮುಳುಗುವಾಗ ಪ್ರಪಂಚಕ್ಕೆಲ್ಲ ಬೆಳಕನ್ನು ಕೊಡುವ ಸೂರ್ಯನಿಗೆ ಕೃತಜ್ಞತೆ ಹೇಳುವ ಉದ್ದೇಶದಿಂದ ಮಾಡುವ ಕಾರ್ಯವೇ ಸಂಧ್ಯಾವಂದನೆ
ಸಂಧ್ಯಾವಂದನೆ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ,ಶಾಂತಿ ದೊರಕುತ್ತದೆ.ಆರೋಗ್ಯ ದೃಷ್ಠಿಯಿಂದ ಪ್ರಾಣಾಯಾಮ ಮಾಡಿದರೆ ಮನಸ್ಸು ಶುದ್ದವಾಗುತ್ತದೆ,ಬುದ್ಧಿ ಚುರುಕಾಗುತ್ತದೆ,ಆಯಸ್ಸು ಹೆಚ್ಚುತ್ತದೆ. ಋಷಿವರೇಣ್ಯರ ಧೀರ್ಘಾಯುಷ್ಯದ ಗುಟ್ಟು ಈ ಪ್ರಾಣಾಯಾಮಹಾಗೆ ಸೂರ್ಯ ನಮಸ್ಕಾರ ಮಾಡುವುದರಿಂದ ದೇಹದ ಎಲ್ಲ ಅಂಗಾಂಗಗಳಿಗೂ ವ್ಯಾಯಾಮ ಆಗುತ್ತದೆ. ಸೂರ್ಯನ ಕಿರಣಗಳಲ್ಲಿನ ವಿಟಮಿನ್ ಗಳು ನಮ್ಮ ದೇಹವನ್ನು ಸೇರುತ್ತವೆ.ಅಷ್ಟೆ ಅಲ್ಲದೆ ನಮ್ಮ ಜೀವನದಲ್ಲಿ ಶಿಸ್ತು ಮೂಡಲು ಪ್ರಥಮ ಮೆಟ್ಟಿಲು ಸಂಧ್ಯಾವಂದನೆ ಆಗಿದೆ.
(೨). ನಾವು ಧ್ಯಾನವನ್ನೇಕೆ ಮಾಡಬೇಕು?
ಧ್ಯಾನ ಎಂದರೆ ಏಕಾಗ್ರತೆ. ನಮ್ಮ ಮನಸ್ಸು ಚಂಚಲವಗಿರುತ್ತದೆ. ಈಚಂಚಲತೆಯನ್ನು ಹೋಗಲಾಡಿಸಿ ಮನಸ್ಸನ್ನು ಧೃಡವಾಗಿರಿಸುವ ಪ್ರಕ್ರಿಯೆಯೇ ಧ್ಯಾನ ದೃಡವಾದ ಮನಸ್ಸಿನಿಂದ ಸರಿಯಾದ ನಿರ್ಣಯಗಳನ್ನು ತೆಗೆದುಕೊಳ್ಳಬಹುದು. ಹಾಗೆ ಸರಿಯಾದ ನಿರ್ಣಯಗಳಿಂದ ತೆಗೆದುಕೊಂಡ ನಿರ್ಧಾರವು ತಪ್ಪಾಗಲಿಕ್ಕೆ ಸಾಧ್ಯವಿಲ್ಲ.ಯವುದೇ ಕಾರ್ಯಗಳನ್ನು ಏಕಗ್ರತೆಯಿಂದ ಮಾಡುವವನಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ.ಧ್ಯಾನದಿಂದ ಏಕಾಗ್ರತೆ ಹೆಚ್ಚುತ್ತದೆ.ಮನಸ್ಸಿನ ಸಂಕಟಗಳು ದೂರವಾಗುತ್ತದೆ. ಮನಸ್ಸನ್ನು ಉಲ್ಲಾಸದಾಯಕವಾಗಿಡುವ ಈ ಧ್ಯಾನವನ್ನು ಮೂಢ ನಂಬಿಕೆಯೆಂದು ದೂರ ಮಾಡಿದರೆ, ಬಹಳ ದೊಡ್ಡ ಪ್ರಮಾಣದ ನಷ್ಠವೆಂದರೆ ಅತಿಶಯೋಕ್ತಿಯಲ್ಲ.
(೩). ನಾವು ದೇವರಿಗೆ ದೀಪವನ್ನು ಹಚ್ಚುವುದು ಏಕೆ?
ಭಗವಂತನು ಜ್ಯೋತಿ ಸ್ವರೂಪನಾಗಿದ್ದಾನೆ.ಆತನಿಗೆ ಜ್ಯೋತಿಗಳಿಂದ ಉಪಯೊಗವೇನು? ಎಂದರೆ,ನಾವು ಬೆಳಗುವ ದೀಪಗಳು ಪರಮಾತ್ಮನಿಗಲ್ಲ.ಆತನಿಂದ ಜ್ಞಾನವೆಂಬ ಬೆಳಕು ಅಂಧಕಾರವೆಂಬ ನಮ್ಮ ಬಾಳಿನಲ್ಲಿ ಹರಡಲಿ ಎಂಬ ಭಾವನೆಯನ್ನಿಟ್ಟುಕೊಂಡು ದೀಪವನ್ನು ಬೆಳಗುತ್ತೇವೆ. ಹಾಗೆಂದು ವಿದ್ಯುದ್ದೀಪಗಳನ್ನು ಹಚ್ಚುತ್ತೇವೆಂದರೆ ನಿಮ್ಮ ಅಂದಾಜು ತಪ್ಪು ಎನ್ನುತ್ತೇನೆ.ಏಕೆಂದರೆ, ದೀಪಗಳನ್ನು ತುಪ್ಪ ಅಥವ ಎಣ್ಣೆ ಮತ್ತು ಬತ್ತಿಗಳಿಂದ ಹಚ್ಚುತ್ತೇವೆ.ತುಪ್ಪದ ದೀಪದ ಬೆಳಕು ಕಣ್ಣಿನ ಆರೋಗ್ಯವನ್ನು ವೃಧ್ದಿಸುತ್ತದೆ. ವಿದ್ಯುದ್ದೀಪದ ಬೆಳಕು ದೃಷ್ಠಿಯನ್ನು ಮಂದವಾಗಿಸುತ್ತದೆ.(ಎಣ್ಣೆಯ ದೀಪಕ್ಕಿಂತ ತುಪ್ಪದ ದೀಪವು ಶ್ರೇಷ್ಠವೆಂದಿದ್ದಾರೆ).ಅಂತೆಯೇ ನಂದಾ ದೀಪವನ್ನು ಹಚ್ಚುವುದೇಕೆಂದರೆ,ಹಿಂದಿನ ಕಾಲದಲ್ಲಿ ಅಂದರೆ ರಂಜಕದಿಂದ ಬೆಂಕಿಯ ಉಪಯೋಗವು ತಿಳಿಯುವುದಕ್ಕೆ ಮುಂಚೆ ಎರಡು ಬೆಣಚು ಕಲ್ಲುಗಳ ಸಂಘರ್ಷಣೆಯಿಂದ ಅಥವ ಅರುಣಿಗಳಿಂದ ಬೆಂಕಿಯನ್ನು ಉತ್ಪಾದಿಸುತ್ತಿದ್ದರು. ಇವುಗಳಿಂದ ಬೆಂಕಿಯನ್ನು ಉತ್ಪಾದಿಸುವುದು ಬಹಳ ಕಷ್ಠಕರವಾದ ಮತ್ತು ರೇಜಿಗೆಯ ಕೆಲಸವಾಗಿತ್ತು. ಒಮ್ಮೆ ಹೊತ್ತಿಸಿದ ಬೆಂಕಿಯನ್ನು ಧೀರ್ಘ ಕಾಲದವರೆಗೆ ಉಪಯೋಗಿಸುವ ಉದ್ದೇಶವಿಟ್ಟುಕೊಂಡು ನಂದಾದೀಪವನ್ನು ಹಚ್ಚುವ ಪರಿಪಾಠವನ್ನು ರೂಢಿಸಿಕೊಂಡಿರಬೇಕು.
(೪). ನಾವು ಧೂಪವನ್ನು ಹಚ್ಚುವುದೇಕೆ?
ಲೋಭಾನ, ಶ್ರೀಗಂಧ, ಚಂಗಲಕೋಷ್ಠ, ಗುಗ್ಗುಳ, ಯಾಲಕ್ಕಿ, ಕೃಷ್ಣಾಗರು, ದೇವದಾರು, ಹಾಲುಮಡ್ಡಿ, ಜಟಾಮಾಂಸಿ ಮತ್ತು ಕಚೋರಗಳೆಂಬ ಹತ್ತು ವಿಧವಾದ ಮೂಲಿಕೆಗಳಿಂದ ಸಿದ್ಧಪಡಿಸಿ ಬೆಂಕಿಯಲ್ಲಿ ಸುಟ್ಟು ಅದರ ಹೊಗೆಯನ್ನು ಕುಡಿದರೆ ಶ್ವಾಸಕೋಶಗಳ ತೊಂದರೆಗಳು ನಿವಾರಣೆಯಾಗುತ್ತದೆ. ಈ ಹತ್ತು ವಿಧವಾದ ಮೂಲಿಕೆಗಳನ್ನು ದಶಾಂಗ ಧೂಪ ವೆನ್ನುತ್ತಾರೆ. ಸುವಾಸನೆಗಾಗಿ ಹಚ್ಚುವ ಗಂಧದ ಕಡ್ಡಿಗಳು ಹೆಚ್ಚು ಉಪಯೋಗಕಾರಿಯಾಗುವುದಿಲ್ಲ. ಧೂಪವನ್ನು ಹಚ್ಚುವದರಿಂದ ಅದರ ವಾಸನೆಯು ನಮ್ಮ ಮನಸ್ಸನ್ನು ಹಗುರ ಮಡುತ್ತದೆ. ಭಕ್ತಿಯಿಂದ ಪ್ರಾರ್ಥನೆ ಮಾಡುವುದಕ್ಕೆ ಅನುಕೂಲವಾದ ಈ ಧೂಪವನ್ನು ಹಚ್ಚುವುದರಲ್ಲಿ ಹುಚ್ಚು ಕೆಲಸವಿಲ್ಲವೆಂಬುದು ಸತ್ಯವಷ್ಠೆ.
(೫). ನಾವು ಪೂಜೆಗೆ ಮುಂಚೆ ಘಂಟೆಯನ್ನೇಕೆ ಭಾರಿಸುತ್ತೇವೆ?
ಎರಡು ಲೋಹಗಳು ಪರಸ್ಪರ ಢಿಕ್ಕಿ ಹೊಡೆದಾಗ ಶಬ್ದ ತರಂಗಗಳುಂಟಾಗುತ್ತವೆ. ಈ ಶಬ್ದ ತರಂಗಗಳು ಕಿವಿಯನ್ನು ಹೊಕ್ಕು ಮೆದುಳನ್ನು ಸೇರುತ್ತದೆ.
ಸಾಮಾನ್ಯವಾಗಿ ಘಂಟೆಗಳನ್ನು ಕಂಚು,ಪಂಚಲೋಹ,ಬೆಳ್ಳಿ ಅಥವ ಹಿತ್ತಾಳೆಯಿಂದ ಮಾಡುತ್ತಾರೆ. ಪೂಜೆ ಮಾಡುವಾಗ ಹೊರಗಿನ ಎಲ್ಲ ವಿಚಾರಗಳನ್ನು ಪಕ್ಕಕ್ಕಿಟ್ಟು ಶುದ್ಧವಾದ ಮನಸ್ಸಿನಿಂದ ಪೂಜಿಸಬೇಕು. ಕಂಚಿನ ಘಂಟೆಯ ಸದ್ದು ಕಿವಿಯಲ್ಲಿ ಗುಂಯಿಗುಡುತ್ತಾ ಹೊರಗಿನ ಪ್ರಪಂಚವನ್ನು ಕ್ಷಣ ಕಾಲ ಮರೆಸಿಬಿಡುತ್ತದೆ ಗಮನಿಸಿದ್ದೀರ? ಅಂಥಹ ಸ್ಥಿತಿಯಲ್ಲಿ ನಮ್ಮ ಮನಸ್ಸು ಪರಿಪೂರ್ಣ ಶುದ್ಧವಾಗಿರುತ್ತದೆ. ಆ ಸಮಯದಲ್ಲಿ ಮಾಡುವ ಆಲೋಚನೆ ಸಫ಼ಲವಾಗುತ್ತದೆ. ಹಾಗೆಯೇ ಘಂಟೆ ಭಾರಿಸುವ ಕೈಗಳ ನಾಡಿಗಳು ಗಂಟೆಯಿಂದ ಹೊರಬರುವ ತರಂಗಗಳಿಂದ ಶುದ್ಧವಾಗುತ್ತದೆ. (ಪೂಜೆಗೆ ಕಂಚಿನ ಘಂಟೆ ಶ್ರೇಷ್ಠವೆಂದು ಹೇಳಿದ್ದಾರೆ.)
(೬). ನಾವು ಆಚಮನ ಮಾಡುವುದೇಕೆ?
ಆಚಮನ ಮಾಡುವ ನೀರು ಗಾಳಿಯೊಂದಿಗೆ ಒಳಗೆ ಹೋಗಿ ಅನ್ನನಾಳ ಮತ್ತು ಶ್ವಾಸಕೋಶಗಳು ಸೇರುವ ಸಂಧಿಯಲ್ಲಿ ಸೇರಿರುವ ಕಫ಼ ಮತ್ತು ಕಸದೊಂದಿಗೆ ಹೊಟ್ಟೆಯನ್ನು ಸೇರಿ ಅಲ್ಲಿಂದ ಬಹಿರ್ದೆಸೆಯಲ್ಲಿ ಹೊರಬೀಳುತ್ತದೆ. ಗಂಟಲಿನಲ್ಲಿರುವ ಕಫ಼ವು ಶಬ್ದವನ್ನು ಸ್ವಚ್ಚವಾಗಿ ಉಚ್ಛಾರ ಮಡಲು ಬಿಡುವುದಿಲ್ಲ ಎಂಬುದು ಗೊತ್ತಿರುವ ಸಂಗತಿಯಾಗಿದೆ. ಸ್ವಚ್ಚವಾಗಿ ಉಚ್ಛಾರ ಮಾಡದ ಮಂತ್ರಗಳ ಅರ್ಥಗಳು ಬೇರೆಯೇ ಆಗುತ್ತದೆ. ಇದಕ್ಕೆ ಹಲವು ಉದಾಹರಣೆಗಳಿವೆ. ಈ ರೀತಿಯ ತಪ್ಪುಗಳು ಆಗದಿರಲಿ ಎಂದು ಋಷಿ ಮುನಿಗಳು ಕಂಡುಕೊಂಡ ಉಪಾಯವೇ ಈ ಆಚಮನವಾಗಿದೆ. ಇದರಿಂದ ಹೆಚ್ಚಿನ ಉಪಯೋಗವಿಲ್ಲವಾದರೂ ಆಚರಿಸುವುದರಲ್ಲಿ ತಪ್ಪೇನೂ ಇಲ್ಲವೆಂದೆನಿಸುತ್ತಿದೆ.
(೭).ನಾವು ಸಂಕಲ್ಪವನ್ನೇಕೆ ಮಾಡುತ್ತೇವೆ?
ನಾವು ಯಾವುದೇ ಕಾರ್ಯವನ್ನು ಅಚ್ಚುಕಟ್ಟಾಗಿ ಮಡಬೇಕಾದರೆ ಪೂರ್ವ ಯೋಜನೆ ಅಗತ್ಯ. ಪೂರ್ವ ಯೋಜನೆ ಹಾಕಿಕೊಂಡು ಮಾಡುವ ಎಲ್ಲ ಕಾರ್ಯಗಳು ಉತ್ತಮ ಫಲದಾಯಕವಾಗಿರುತ್ತವೆ. ಅದೇ ರೀತಿ ಯಾವುದೇ ಪೂಜಾ ಕೈಂಕರ್ಯಗಳಲ್ಲಿ ಮೊದಲು ಪೂರ್ವ ಯೋಜನೆ ಮಾಡಿಕೊಳ್ಳುವ ಸಲುವಾಗಿ ಸಂಕಲ್ಪವನ್ನು ಮಾಡಿಕೊಳ್ಳುತ್ತೇವೆ. ಸಂಕಲ್ಪದಲ್ಲಿ ನಾವು ವಾಸಿಸುತ್ತಿರುವ ಸ್ಥಳದ ಪರಿಚಯ, ಈಗಿನ ಕಾಲಮಾನ, ಯಾವ ಉದ್ದೇಶದಿಂದ ಏನು ಮಾಡುತ್ತಿದ್ದೇವೆ? ಯಾರನ್ನು ಉದ್ದೇಶಿಸಿ ಮಾಡುತ್ತಿದ್ದೇವೆ

Related Posts