: ಉಪ್ಪಿನ ದೀಪದ ಉಪಯೋಗಗಳು………!!
ಅನಾರೋಗ್ಯಕರ ವಾತಾವರಣದಲ್ಲಿರುವಂತೆ ನೀವು ಕಚೇರಿ ಅಥವಾ ಮನೆಯ ಕಲೆಯನ್ನು ಬದಲಾಯಿಸಲು ಬಯಸಿದರೆ, ನಿಮ್ಮ ಕಚೇರಿಯಲ್ಲಿ ಗೋಮಾತೆ, ಪಂಚಭೂತ ಮತ್ತು ಶಕ್ತಿ ಪೀಠದ ಯಂತ್ರವಿರುವ ಐಶ್ವರ್ಯ ಕಾಳಿ ಪಾದರಕ್ಷೆಗಳ ಫೋಟೋವನ್ನು ಹಾಕಿ. ಈಶಾನ್ಯ ಮೂಲೆಯಲ್ಲಿರುವ ತಾಮ್ರದ ಪಾತ್ರೆಯಲ್ಲಿ ನೀರನ್ನು ತುಂಬಿಸಿ, ಕೆಂಪು ಹೂವುಗಳು, ಸ್ವಲ್ಪ ಅರಿಶಿನ ಮತ್ತು ಕುಂಕುಮವನ್ನು ಸೇರಿಸಿ ಮತ್ತು ಈಶಾನ್ಯ ದಿಕ್ಕಿನಲ್ಲಿ ಇರಿಸಿ. ಆದರೆ ಪ್ರತಿದಿನ ಅವುಗಳಲ್ಲಿ ನೀರು ಮತ್ತು ಹೂವುಗಳನ್ನು ನಿಯಮಿತವಾಗಿ ಬದಲಾಯಿಸಬೇಕು. ವಾರಕ್ಕೊಮ್ಮೆಯಾದರೂ ಧೂಪವನ್ನು ಹಚ್ಚಿ. ನ್ಯೂರೋಸಿಸ್ ಕಣ್ಮರೆಯಾಗುತ್ತದೆ. ನಾವು ಕಷ್ಟಪಟ್ಟು ಸಂಪಾದಿಸಿದ ಸಂಪತ್ತು ಉಳಿಯುತ್ತಿಲ್ಲ, ಬಂದಂತೆ ಖರ್ಚು ಮಾಡುತ್ತಾರೆ, ಸಾಲ ತೀರಿಸಲಾಗದೆ ಬಡ್ಡಿ ಏರುತ್ತಿದೆ. ವ್ಯಾಪಾರದಲ್ಲಿ ಲಾಭವಿಲ್ಲದೇ ಸಂಕಷ್ಟದಲ್ಲಿರುವವರಿಗೆ, ಅಲ್ಪ ಸಂಬಳದಿಂದ ಆದಾಯ ಹೆಚ್ಚಾಗದವರಿಗೆ, ನಾನಾ ಕಾರಣಗಳಿಂದ ಚೆನ್ನಾಗಿ ವ್ಯಾಪಾರ ಮಾಡುತ್ತಿರುವವರಿಗೆ, ಹೊಸದಾಗಿ ಯಾವುದೇ ಹೊಸದನ್ನು ಆರಂಭಿಸಿದವರಿಗೆ ಈ ಶುಭ ದೀಪ “ಉಪ್ಪಿನ ದೀಪ” ಉತ್ತಮ ಪರಿಹಾರವಾಗಿದೆ. ವ್ಯಾಪಾರ, ಅಭಿವೃದ್ಧಿಗೆ ನಿಜವಾದ ಆದಾಯವಿಲ್ಲದವರು ಮತ್ತು ಉದ್ಯೋಗವಿಲ್ಲದವರು …
ಐಶ್ವರ್ಯ ದೀಪವು ಉಪ್ಪಿನಿಂದ ಮಾಡಿದ ದೀಪ.
ಅದನ್ನು ಹೇಗೆ ಹಾಕಬೇಕೆಂದು ಕಲಿಯೋಣ.
ಪ್ರತಿ ಶುಕ್ರವಾರ ಬೆಳಿಗ್ಗೆ ಅಥವಾ ಸಂಜೆ ಎರಡು ದೊಡ್ಡ ಜಾಡಿಗಳನ್ನು ತೆಗೆದುಕೊಂಡು ಅರಿಶಿನ ಮತ್ತು ಕುಂಕುಮವನ್ನು ಹಾಕಿ ಅದರ ಮೇಲೆ ಅಕ್ಕಿ ಹಿಟ್ಟು ಮತ್ತು ಹಳದಿ ಕುಂಕುಮವನ್ನು ಹಾಕಿ, ಒಂದರ ಮೇಲೊಂದು ಜಾಡಿಗಳನ್ನು ಇರಿಸಿ, ಕಾಲು ಕಿಲೋ ಕಲ್ಲು ಉಪ್ಪು ಸೇರಿಸಿ ಮತ್ತು ಕಲ್ಲುಗಳ ಮೇಲೆ ಹಳದಿ ಕುಂಕುಮವನ್ನು ಸಿಂಪಡಿಸಿ. ಅರಿಶಿನ ಮತ್ತು ಕುಂಕುಮ ಹೂವುಗಳನ್ನು ಹಾಕಿ, ಪಾತ್ರೆಯಲ್ಲಿ ಎಣ್ಣೆ ಅಥವಾ ತುಪ್ಪವನ್ನು ಸುರಿಯಿರಿ ಮತ್ತು ಎರಡು ಉಚ್ಚಾರಣೆಗಳನ್ನು ಒಟ್ಟಿಗೆ ಲಘುವಾಗಿ ಹುರಿಯಿರಿ.
ದೀಪ ಸ್ತೋತ್ರವನ್ನು ಪಠಿಸಬೇಕು. ಲಕ್ಷ್ಮಿ ವೆಂಕಟೇಶ್ವರಸ್ವಾಮಿ ಸ್ತೋತ್ರವನ್ನು ಹಲ್ಲು, ಹಾಲು, ಎಕ್ಕದ, ಬೆಲ್ಲ ಮತ್ತು ತೆಂಗಿನಕಾಯಿಯ ಯಾವುದೇ ನೈವೇದ್ಯದೊಂದಿಗೆ ಪಠಿಸಬೇಕು. ಕನಕಧಾರಾ ಸ್ತೋತ್ರವನ್ನು ಓದುವುದು ಕೂಡ ಒಳ್ಳೆಯದು…
ಶನಿವಾರದಂದು, ಶುಕ್ರವಾರದ ಪ್ರಾರ್ಥನೆಯ ನಂತರ, ಉಪ್ಪನ್ನು ಪಾತ್ರೆಗಳಿಂದ ಹೊರತೆಗೆದು ನೀರಿನಲ್ಲಿ ಬೆರೆಸಬೇಕು ಮತ್ತು ಸಾಧ್ಯವಾಗದವರು ಅದನ್ನು ಮನೆಯ ಹೊರಗೆ ಅನುಮತಿಸದ ಸ್ಥಳದಲ್ಲಿ ಸುರಿಯಬೇಕು. ಸರಿಯಾದ ವಿಧಾನವೆಂದರೆ ನೀರಿನಲ್ಲಿ ನೆನೆಸುವುದು. ವೇಷಧಾರಿಗಳನ್ನು ನದಿಯಲ್ಲಿ ಬೆರೆಸಬಹುದು, ನೆಲದಿಂದ ನೆಲಕ್ಕೆ ಮಿತಿಗಳನ್ನು ಬದಲಾಯಿಸಬೇಕಾಗಿಲ್ಲ, ಅವುಗಳನ್ನು ಪ್ರತಿ ವಾರ ಬಳಸಬಹುದು, ಪ್ರತಿ ಶುಕ್ರವಾರ, ಉಪ್ಪಿನ ಮೇಲೆ ದೀಪ ಹಚ್ಚಿ ಶನಿವಾರ ಉಪ್ಪು ತೆಗೆಯಬೇಕು. ನಂತರ ಹಸುವಿಗೆ ಬಾಳೆಹಣ್ಣು, ಇಂಗು ಅಥವಾ ಹಸಿರು ಹುಲ್ಲು ತಿನ್ನಿಸಿ ಮತ್ತು ಮೂರು ಸುತ್ತುಗಳನ್ನು ಮಾಡಿ.
ಇದನ್ನು ಶುಕ್ರವಾರ, ಶುಕ್ರವಾರ, ಶುಕ್ರವಾರ, ಶುಕ್ರವಾರ, ಶುಕ್ರವಾರ, ಶುಕ್ರವಾರ, ಶುಕ್ರವಾರ, ಶನಿವಾರ, ಶನಿವಾರ, ತಿಂಗಳುಗಳು, ತಿಂಗಳುಗಳು, ತಿಂಗಳುಗಳು, ತಿಂಗಳುಗಳು, ತಿಂಗಳುಗಳು, ತಿಂಗಳುಗಳು, ತಿಂಗಳುಗಳು, ದಿನಗಳು, ದಿನಗಳು, ದಿನಗಳು, ದಿನಗಳು, ದಿನಗಳು, ದಿನಗಳು , ದಿನಗಳು, ದಿನಗಳು, ದಿನಗಳು, ದಿನಗಳು, ದಿನಗಳು, ದಿನಗಳು, ದಿನಗಳು, ದಿನಗಳು 41 ಶುಕ್ರವಾರದಂದು ಉಪ್ಪಿನ ದೀಪವನ್ನು ಬೆಳಗಿಸುವವರಿಗೆ ಉತ್ತಮ ಫಲಿತಾಂಶಗಳು ಮತ್ತು ಹಣದ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತವೆ. ಕೆಲವನ್ನು ಕಲ್ಲಿನ ಉಪ್ಪಿನ ಮೇಲೆ ಹಾಕಲಾಗುತ್ತದೆ ಆದರೆ ಕಲ್ಲು ಉಪ್ಪಿನ ಮೇಲೆ ಹಾಕುವುದು ಸಂಪ್ರದಾಯ. ತೆಗೆದ ಉಪ್ಪನ್ನು ಮನೆಯ ಹೊರಗಿನ ಮರಗಳಿಗೆ ಬಕೆಟ್ ನೀರಿನಲ್ಲಿ ಬೆರೆಸಿ ನಂತರ ಕರಗಿಸಬಹುದು, ಇದನ್ನು ಯಾರು ಬೇಕಾದರೂ ಮಾಡಬಹುದು.
🕉️ ಶ್ರೀ ವೆಂಕಟೇಶ್ ಜ್ಯೋತಿಷ್ಯರು🕉️📱 ದೀಪದ ವಿಚಾರಧಾರೆ 💓💚
. 🔯🔱🔯
ದೇವರ ಮನೆಯಲ್ಲಿ ಯಾವಾಗಲೂ ದೀಪವಿರಬೇಕು ದೇವರನ್ನು ನಂದಾ ದೀಪದಲ್ಲೇ ನೋಡಬೇಕು..ಸದಾ ದೇವರ ಮನೆಯಲ್ಲಿ ವಿದ್ಯುತ್ ದೀಪ ಢಾಳಾಗಿ ಹಚ್ಚಿಡಬಾರದು ಅಶಾಂತಿ ಇರುತ್ತದೆ ಮನೆಯಲ್ಲಿ…
ನಂದಾದೀಪ” ಯಾರ ಮನೆಯಲ್ಲಿ ಬೆಳಗುತ್ತದೆಯೋ ಅಂತಹ ಮನೆಯಲ್ಲಿ ದೈವೀ ಪ್ರಭಾವ ಮತ್ತು ಶಕ್ತಿ ಹೆಚ್ಚಾಗಿರುತ್ತದೆ..ನಂದಾದೀಪ ದೇವರ ಮನೆಯಲ್ಲಿ ಇದ್ದರೆ ಅಲಕ್ಷ್ಮೀ ಕಾಲು ಹಾಕುವುದಿಲ್ಲ..ಸದಾ ದೇವರ ಮುಂದೆ ದೀಪ ಇರಬೇಕು ನಂದದಂತೆ ನೋಡಿಕೊಳ್ಳಬೇಕು ಅದೇ ನಂದಾದೀಪ ಇದರಲ್ಲಿ ಲಕ್ಷ್ಮೀ ನಾರಾಯಣ ಸನ್ನಿಧಾನ ವಿರುತ್ತದೆ.. ಮನೆಯಲ್ಲಿ ಲಕ್ಷ್ಮೀ ವಾಸ ವಿರುತ್ತದೆ….
“ನಂದಾದೀಪ”ಗಳು ಪೂರ್ವದಿಕ್ಕಿನಲ್ಲಿ ಹಚ್ಚಿದರೆ : ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ದೊರಯುವುದು, ಮಾಟ, ಮಂತ್ರ ದೋಷ, ವಾಸ್ತುದೋಷ ನಿವಾರಣೆಯಾಗುತ್ತದೆ..ಮಕ್ಕಳ ಅಭಿವೃದ್ಧಿ ಆಗುತ್ತದೆ… ಪೂರ್ವ ಅಭಿವೃದ್ಧಿಯ ಸಂಕೇತ
#ಪಶ್ಚಿಮ” ದಿಕ್ಕಿಗೆ ದೀಪದ ಮುಖಮಾಡಿಹಚ್ಚಿದರೆ : ಕಲಹ ಹೆಚ್ಚು, ನೆಮ್ಮದಿ ಕಮ್ಮಿ, ಮನೆಯ ಯಜಮಾನರು , ಮಕ್ಕಳ ಅಭಿವೃದ್ಧಿ ಕುಂಠಿತವಾಗುತ್ತದೆ, ಸೋಮಾರಿಗಳಾಗುತ್ತಾರೆ.. ಪಶ್ಚಿಮ ಮುಳುಗುವ ದಿಕ್ಕು ಅಂತ ಹೇಳುತ್ತೇವೆ ಅಂದರೆ ಕತ್ತಲೆ
ದಕ್ಷಿಣ” ದಿಕ್ಕಿಗೆ ದೀಪದ ಮುಖಮಾಡಿ ಹಚ್ಚಿದರೆ : ಆದಾಯ ಕಡಿಮೆ ಇದ್ದು ಖರ್ಚು ಹೆಚ್ಚಾಗುವುದು, ಅನಾರೋಗ್ಯ ಸಮಸ್ಯೆಗಳು ಜಾಸ್ತಿಯಾಗುತ್ತವೆ.. ಯಮನ ದಿಕ್ಕು ಅಶ್ವಯುಜ ತ್ರಯೋದಶಿ ದಿವಸ ಮಾತ್ರ ದಕ್ಷಿಣ ದಿಕ್ಕಿಗೆ ಮುಖ ಮಾಡಿ ಹಚ್ಚಬೇಕು..
“#ಉತ್ತರದಿಕ್ಕಿಗೆ ದೀಪದ ಮುಖಮಾಡಿ ಹಚ್ಚಿದರೆ : ಸ್ವಲ್ಪ ಈಶಾನ್ಯ ಮೂಲೆಗೆ ತಿರುಗಿಸಿ ಹಚ್ಚಿದರೆ : ಶ್ರೀ ಲಕ್ಷ್ಮೀ ಕಟಾಕ್ಷವಾಗಿ ಸದಾ ನೆಮ್ಮದಿಯಿಂದ ಕೂಡಿರುತ್ತದೆ….ಕೆಲವು ವಾಸ್ತು ದೋಷಗಳು ಪರಿಹಾರವಾಗುತ್ತವೆ
ಶ್ರೀ ಲಕ್ಷ್ಮೀ ಅಭಿವೃದ್ಧಿಯಾಗಿ ಮನೆಯು ಅಭಿವೃದ್ಧಿ ಆಗುತ್ತದೆ..
ಶುಭಕಾರ್ಯಗಳು ಬೇಗ ನಡೆಯುತ್ತವೆ…
#ದೇವರಮುಂದೆನಂದಾದೀಪಉರಿಯುತ್ತಿರಬೇಕೇ ? #ಹೌದು_ಸದಾ_ಉರಿಯುತ್ತಿರಬೇಕು.
ದೀಪಮೂಲೇ ಸ್ಥಿತೋ ಗೌರೀ ದೀಪಮಧ್ಯೇ ಸರಸ್ವತೀ |
ದೀಪಾಗ್ರೇ ವಸತೇ ಲಕ್ಷ್ಮೀ ಪ್ರಾತ:/ಸಂಧ್ಯಾ ಜ್ಯೋತೀ ನಮೋಸ್ತುತೇ |
ಇದು ದೇವರ ಮುಂದೆ ಧೀಪ ಹಚ್ಚಿ ಕೈ ಮುಗಿದು ಹೇಳಬೇಕಾದ ಮಂತ್ರ. ‘ದೇವರ ಮುಂದೆ ಹಚ್ಚಿದ ನಂದಾದೀಪದ ಮೂಲದಲ್ಲಿ ಗೌರಿಯೂ, ಮಧ್ಯ ಬಾಗದಲ್ಲಿ ಸರಸ್ವತಿಯೂ, ಅಗ್ರಬಾಗದಲ್ಲಿ ಲಕ್ಷ್ಮಿಯೂ ನೆಲೆಸಿರುತ್ತಾರೆ. ಅಂತಹ ಪ್ರಾತ ಜ್ಯೋತಿ ಅಥವಾ ಸಂಧ್ಯಾಜ್ಯೋತಿಗೆ ಈ ಶ್ಲೋಕವನ್ನು ಹೇಳಿ ನಮಸ್ಕರಿಸಬೇಕು.
“ದೀಪಜ್ವಲಕಾ ಸರ್ವ ಪಾಪಂ ಜ್ವಲಯತಿ |”
ದೀಪದ ಜ್ವಾಲೆಯು ಎಲ್ಲ ಪಾಪವನ್ನು ಸುಟ್ಟುಹಾಕುತ್ತದೆ.
#ನಂದಾದಿಪ “ನಂದಾ” ಎಂದರೆ ಐಷ್ವರ್ಯ, ಸಂಪತ್ತು. |
“ದೀಪ” ಎಂದರೆ ಬೆಳಕು. |
“ನಂದಾದೀಪ” ಸಂಪತ್ತಿನ ಬೆಳಕು.|
“ದೇವನಿರ್ವಾಪಯೇದ್ದೀಪಂ ಕದಾಚಿದಪಿ ಯತ್ನತ: |
ಸತತಂ ಲಕ್ಷಣೋಪೇತಂ ದೇವಾರ್ಥಮುಪಕಲ್ಪಿತಂ ||” ಸತತವಾಗಿ ದೇವರುಗಳು ಲಕ್ಷಣವಾಗಿ ಕಾಣಲು ದೇವಸನ್ನಿದಿಯಲ್ಲಿ ಹಚ್ಚಿರುವ ದೀಪವನ್ನು ಪ್ರಯತ್ನಪೂರ್ವಕ ನಂದಿಸಬಾರದು. ದೀಪ ಹಚ್ಚಿಟ್ಟಾಗ ದೀಪಮೂಲ ಮತ್ತೂ ದೀಪಮಧ್ಯ ಸ್ಥಿರವಾಗಿದ್ದು ದೀಪಾಗ್ರ ಆಚೆ ಈಚೆ ಅಲುಗಾಡುತ್ತಿರುತ್ತದೆ. ಇದರರ್ಥ ಸರ್ವ ರಕ್ಷಕಿ ಗೌರಿ ಮತ್ತೂ ವಿದ್ಯಾಧಿಪತಿ ಸರಸ್ವತಿ ಆ ಮನೆಯಲ್ಲಿ ಸ್ಥಿರವಾಗಿದ್ದರೂ ಅಗ್ರಬಾಗದಲ್ಲಿರುವ ಲಕ್ಷ್ಮಿ ಚಂಚಲೆಯೋಗಿರುತ್ತಾಳೆ ಎಂದರ್ಥ. ಆದ್ದರಿಂದ ಮನೆಯಲ್ಲಿರುವ ದೇವರ ಕೋಣೆಯೊಳಗೆ ಗಾಳಿ, ಗಾಳಿಯೊಟ್ಟಿಗೆ ಅಲಕ್ಷ್ಮಿ (ಕೀಳು ದೇವತೆ) ಪ್ರವೇಶಿಸದಂತೇ ಭದ್ರಸ್ಥಾನದಲ್ಲಿರಬೇಕು.
“ಹಿತ್ತಾಳೆ” ದೀಪದಿಂದ ದೇವರಿಗೆ ದೀಪ ಹಚ್ಚಿದರೆ ಏನು ಫಲ..?
೧. ಯಾರ ಮನೆಯಲ್ಲಿ ದೇವರಿಗೆ ಹಿತ್ತಾಳೆ ದೀಪವನ್ನು ಹಚ್ವುತ್ತಾರೆಯೋ ಆ ಮನೆಯಲ್ಲಿ ದೇವರಿಗೆ ತೇಜಸ್ಸು ಜಾಸ್ತಿಯಾಗುತ್ತದೆ, ಮನೆಗೆ ದೈವಬಲ ಬರುವುದು..
೨. ಯಾರ ಮನೆಯಲ್ಲಿ ದೇವರಿಗೆ ಹಿತ್ತಾಳೆ ದೀಪ ಹಚ್ಚಿ ದೇವರನ್ನು ಪೂಜಿಸುತ್ತಾರೋ ಆ ಮನೆಯಲ್ಲಿ ರೋಗಭಾದೆಗಳು, ಅಪಮೃತ್ಯುಗಳು ಬರುವುದಿಲ್ಲ..!
೪. ಯಾರ ಮನೆಯಲ್ಲಿ ಸಂಕಲ್ಪ ಸಮೇತ ಹಿತ್ತಾಳೆ ದೀಪವನ್ನು ಹಚ್ಚಿ, ದೀಪಕ್ಕೆ ಪೂಜಿಸಿ, ದೇವರ ಪೂಜೆ ಮಾಡುತ್ತಾರೋ, ಆ ಮನೆಯಲ್ಲಿ ನ ಸರ್ವ ವಿವಾಹ ದೋಷ ನಿವಾರಣೆಯಾಗಿ, ವಿಘ್ನಗಳು ನಿವಾರಣೆಯಾಗಿ ವಿವಾಹ ಯೋಗವು ಬರುತ್ತದೆ..!
೬. ಮಂತ್ರಸಿದ್ಧಿ ಬೇಕೆನ್ನುವರು ಹಿತ್ತಾಳೆ ದೀಪ ಹಚ್ಚಿ ಪೂಜಿಸಿದರೆ ಮಂತ್ರವು ಬೇಗ ಸಿದ್ಧಿಯಾಗುವುದು..!
(ದೇವರ ದೀಪಗಳು ಪುಸ್ತಕದಿಂದ ಸಂಗ್ರಹ)
ಶುಭವಾಗಲಿ..
ಶುಭದೀಪದ_ಲಕ್ಷಣಗಳು..
೧. ದೀಪದ ಪಾತ್ರೆ ಶುಭ್ರವಾಗದ್ದಷ್ಟೂ ದೀಪ ಹಚ್ಚುವವರ ಮನಸ್ಸು ಶುದ್ಧವಾಗಿರುತ್ತದೆ..
೨. ದೀಪವನ್ನು ಹಚ್ಚುವ ಜಾಗದಲ್ಲಿ ಗಾಳಿಯು ಮಂದಸ್ಮಿತವಾಗಿದ್ದರೆ, ತಂಗಾಳಿಯು ಬೀಸುತ್ತಿದ್ದರೆ, ಅಂತಹ ಮನೆಯಲ್ಲಿ ಶಾಂತಿಯಾದ ವಾತಾವರಣ ಇದ್ದು, ನೆನೆದ ಕಾರ್ಯಗಳು ಸುಸೂತ್ರವಾಗಿ ನಡೆಯುತ್ತದೆ ..
ಗಾಳಿಯು ಜೋರಾಗಿ ಬೀಸುತ್ತಿದ್ದರೆ ಆ ಮನೆಯಲ್ಲಿ ಬಂಧು ಬಳಗದವರಿಂದಲೇ ಸಮಸ್ಯೆ ಉಂಟಾಗುತ್ತವೆ..
ಶತ್ರುಗಳು ಜಾಸ್ತಿ.
೩.ದೀಪದ ಸ್ತಂಭವು ಎರಡೂ ಒಂದೇ ಸಮನಾಗಿರಬೇಕು,
ಒಂದು ಚಿಕ್ಕದು, ಒಂದು ದೊಡ್ಡದು ಇರಬಾರದು,
ಹೀಗೆ ಇದ್ದರೆ, ಆ ಮನೆಯಲ್ಲಿ ಗಂಡ ಹೆಂಡತಿ ಹೊಂದಾಣಿಕೆ ಇರೋದಿಲ್ಲ..
ಮಕ್ಕಳು ದಾರಿ ತಪ್ಪುವರು..
೪. ದೀಪದ ಸ್ತಂಭ ಭಿನ್ನವಾಗಿದ್ದರೆ, ಒಡೆದಿದ್ದರೆ, – ಆ ಮನೆಯಲ್ಲಿ ಇರುವವರಿಗೆ
ಕೆಲಸ ಕಾರ್ಯಗಳಲ್ಲಿ ತೀವ್ರ ಅನಾನುಕೂಲವಾಗಿ, ನಿತ್ಯ ರೋಗ ಭಾದೆ ಜಾಸ್ತಿಯಾಗಿ, ವೈದ್ಯರಿಂದಲೂ ವಾಸಿ ಮಾಡಲಿಕ್ಕೆ ಆಗದ ಖಾಯಿಲೆಯಿಂದ ನರಳುತ್ತಾರೆ.., ಮನೆಯಲ್ಲಿ ಇರುವವರಿಗೆ ಶಾಂತಿ ನೆಮ್ಮದಿ ಇರುವುದಿಲ್ಲ ..
೫. ದೀಪದ ಸ್ತಂಭವು ಬೆಸುಗೆ ಮಾಡಿದ್ದರೆ, ಮನೆಯಲ್ಲಿ ಇರುವವರಿಗೆ ರಕ್ತಹೀನತೆ, B.P ಖಾಯಿಲೆಯು , ಚರ್ಮವ್ಯಾಧಿಗಳು ಜಾಸ್ತಿಯಾಗುತ್ತದೆ..
” ದೇವರ ದೀಪಕ್ಕೆ ಉಪಯೋಗಿಸುವ “ಎಣ್ಣೆ”ಯ ವಿಚಾರ…
೧. ದೀಪಕ್ಕೆ ಉಪಯೋಗಿಸುವ ಎಣ್ಣೆಯು ದಪ್ಪವಿದ್ದರೆ (ಹರಳೆಣ್ಣೆಯ ತರಹ) , ಮನೆಯಲ್ಲಿ ನಡೆಯುವ ಪ್ರತಿಯೊಂದು ಕಾರ್ಯಗಳೂ ಬಹಳ ನಿಧಾನವಾಗಿ ನಡೆಯುತ್ತದೆ..
೨. ದೀಪಕ್ಕೆ ಉಪಯೋಗಿಸುವ ಎಣ್ಣೆಯು ತೆಳುವಾಗಿದ್ದರೆ(ಕೊಬ್ಬರಿ ಎಣ್ಣೆ) ಮನೆಯಲ್ಲಿ ನಡೆಯುವ ಪ್ರತಿಯೊಂದು ಕಾರ್ಯಗಳೂ ಸುಸೂತ್ರವಾಗಿ ನಡೆಯುತ್ತದೆ..
ಕಷ್ಟಗಳು ನಿವಾರಣೆಯಾಗುತ್ತದೆ ..
೩. ದೀಪಕ್ಕೆ ಉಪಯೋಗಿಸುವ ಎಣ್ಣೆಯು ಒಂದೇ ಎಣ್ಣೆಯಾಗಿದ್ದರೆ ಕೆಲಸ ಕಾರ್ಯಗಳು ಸುಸೂತ್ರವಾಗಿಯೂ, ಸುಗಮವಾಗಿಯೂ ನಡೆಯುತ್ತದೆ..
೪. ದೀಪಕ್ಕೆ ಬಳಸುವ ಎಣ್ಣೆಯು ಮಿಶ್ರವಾಗಿದ್ದರೆ , ಎಲ್ಲಾ ತರಹದ ಎಣ್ಣೆ ಮಿಶ್ರ ಆಗಿದ್ದರೆ , ಆರಂಭದಲ್ಲಿ ಶುಭಸೂಚನೆ ಕಂಡರೂ ಮಧ್ಯದಲ್ಲಿ ನಿಂತು ಹೋಗಿ, ಕೊನೆಯಲ್ಲಿ ಆದರೂ ಆಗಬಹುದು ಅಥವಾ ಆಗದೆಯೂ ಇರಬಹುದು, ಹೀಗೆ ಫಲ ಬರುವುದು..
೫ . ದೀಪದ ಎಣ್ಣೆಯು ಮಲಿನವಾಗಿದ್ದರೆ ಮನೆಯಲ್ಲಿ ಇರುವವರಿಗೆ ರೋಗಭಾದೆ ಬರುತ್ತದೆ..
೬. ದೀಪದ ಎಣ್ಣೆಯು ಕಪ್ಪಾಗಿದ್ದರೆ ಮನೆಯಲ್ಲಿ ಇರುವವರಿಗೆ ತೇಜಸ್ಸು ಕಡಿಮೆಯಾಗುತ್ತದೆ..
೭. ದೀಪದ ಎಣ್ಣೆಯು ಪರಿಮಳದ ವಾಸನೆಯಿಂದ ಕೂಡಿದ್ದರೆ ಮನೆಯಲ್ಲಿ ಅಷ್ಟೈಶ್ವರ್ಯ ಹಾಗೂ ನವನಿಧಿಗಳು ಪ್ರಾಪ್ತಿಯಾಗುತ್ತದೆ..
೮. ದೀಪದ ಎಣ್ಣೆಯನ್ನು ಕಿಲುಬಿರುವ, ಬೆಸುಗೆ ಹಾಕಿಸಿರುವ, ಭಿನ್ನವಾಗಿರುವ ದೀಪಸ್ತಂಭಕ್ಕೆ ಹಾಕಿದರೆ,
ಅನಾರೋಗ್ಯ ಸಮಸ್ಯೆ, B.P. ಸಮಸ್ಯೆ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ, ರಕ್ತದ ಖಾಯಿಲೆಗಳು ಜಾಸ್ತಿಯಾಗುತ್ತದೆ ..
೧೦. ದೀಪಕ್ಕೆ ಬಿಸಿಎಣ್ಣೆ ಅಥವಾ ಬಿಸಿತುಪ್ಪ ಹಾಕಿದರೆ, ಮನೆಯಲ್ಲಿ ಕೂಗಾಟ, ಕೋಪ ಹಠ ಜಾಸ್ತಿಯಾಗುತ್ತದೆ ..
೧೧. ದೀಪದ ಎಣ್ಣೆಯು ತಂಪಾಗಿದ್ದರೆ ಮನೆಯಲ್ಲಿ ಶಾಂತಿ ವಾತಾವರಣ, ಇದ್ದು ಸುಖ ಸಂತೋಷ ನೆಮ್ಮದಿ ಇರುತ್ತದೆ..
೧೨. ದೀಪದ ಎಣ್ಣೆಯು ಕಲ್ಮಶವಿಲ್ಲದೆ ಎಷ್ಟು ಶುದ್ಧಿಯಾಗಿರುವುದೋ ಅಷ್ಟೂ ಶುಭಫಲ ಉಂಟಾಗುತ್ತದೆ..
ಅಂತಾ ಎಣ್ಣೆಯಿಂದ ಮನೆಯಲ್ಲಿ ದೀಪ ಹಚ್ಚಿದರೆ, ಆ ಮನೆಗೆ ದೇವರ ಹಾಗೂ ಗುರುಗಳ ಅನುಗ್ರಹ ಉಂಟಾಗಿ, ಬಹಳ ಚೆನ್ನಾಗಿ ನಡೆಯುತ್ತದೆ..
ಯಾವುದೇ ತರಹದ ಗಲಾಟೆ, ಗಂಡಾಂತರಗಳು ಅಪಮೃತ್ಯುಗಳು ಬರುವುದಿಲ್ಲ…
ಮತ್ತೊಮ್ಮೆ ..
“ಕೊಬ್ಬರಿ ಎಣ್ಣೆ” ಯ ದೀಪದ ಮಹತ್ವಗಳು..
೧. ಯಾರ ಮನೆಯಲ್ಲಿ ಕೊಬ್ಬರಿ ಎಣ್ಣೆಯಿಂದ ದೇವರಿಗೆ ದೀಪ ಹಚ್ಚುತ್ತಾರೋ , ಆ ಮನೆಯಲ್ಲಿ ಶುಭಕಾರ್ಯಗಳು ಬಹಳ ಬೇಗ ಜರುಗುತ್ತವೆ..
೨. ಯಾರು ಕುಲದೇವತೆಗೆ ಕೊಬ್ಬರಿ ಎಣ್ಣೆಯನ್ನು ಹಾಕಿ ನಂದಾದೀಪ ಹಚ್ಚಿತ್ತಾರೋ ಅವರ ಮನೆಯಲ್ಲಿ ಸಿರಿ ಸಂಪತ್ತು ವೃದ್ಧಿಯಾಗುತ್ತದೆ..
೩. ಮದುವೆಯಾಗದ ಗಂಡು/ಹೆಣ್ಣು ಮಕ್ಕಳು ಕಾತ್ಯಾಯನೀ ಪೂಜೆ ಮಾಡುವಾಗ ದೇವರ ದೀಪಕ್ಕೆ ಕೊಬ್ಬರಿ ಎಣ್ಣೆಯಿಂದ ದೀಪ ಹಚ್ವಿದರೆ ಶೀಘ್ರದಲ್ಲಿಯೇ ವಿವಾಹ ನಿಶ್ಚಯವು ಆಗುತ್ತದೆ..
೪. ಮಂಗಳವಾರ ಶ್ರೀ ಸುಬ್ರಹ್ಮಣ್ಯ ಪೂಜಿಸುವಾಗ ಕೊಬ್ಬರಿ ಎಣ್ಣೆಯ ದೀಪ ಹಚ್ವಿದರೆ ಮಕ್ಕಳು ಇಲ್ಲದವರಿಗೆ ಸಂತಾನಭಾಗ್ಯವಾಗುತ್ತದೆ..
(ಸರಿಯಾದ ಪೂಜಾ ವಿಧಾನ ತಿಳಿದು ಮಾಡಬೇಕು)
೫. ಅಶ್ವಥ ಮರದ ಕೆಳಗೆ ಇರುವ ನಾಗರಕಲ್ಲಿಗೆ ತನಿ ಎರೆಯುವಾಗ ಶ್ರೀ ಅಶ್ವತ್ಥ ನಾರಾಯಣ ಸ್ವಾಮಿಗೆ ಕೊಬ್ಬರಿ ಎಣ್ಣೆಯ ದೀಪ ಹಚ್ಚಿದರೆ ದಾಂಪತ್ಯ ಕಲಹ ನಿವಾರಣೆಯಾಗುತ್ತದೆ..
(ಅಷ್ಟೋತ್ತರ, ಸಂಕಲ್ಪ ಬೇರೆ ರೀತಿ ಇರುತ್ತದೆ)
೬. ಜಾತಕದಲ್ಲಿ ಕುಜದೋಷ ಜಾಸ್ತಿ ಇರುವವರು ಮಂಗಳವಾರ ಅಥವಾ ಶುಕ್ರವಾರ ದೇವಿ ಪೂಜೆ ಮಾಡಿ “ಒಬ್ಬಟ್ಟು” ನೈವೇದ್ಯ ಮಾಡಿ, ಮೊರದ ಬಾಗಿನವನ್ನು ದಾನ ಮಾಡಿದರೆ ಕುಜದೋಷ ನಿವಾರಣೆಯಾಗುತ್ತದೆ..
(ಪ್ರಾಯಶ್ಚಿತ್ತ ಸಂಕಲ್ಪ , ತಾಂಬೂಲದ ದಾನ ಮಾಡಬೇಕು)
೭. ಹೋಮದ ಪೂರ್ಣಾಹುತಿಗೆ “ರೇಷ್ಮೆವಸ್ತ್ರ” ವನ್ನು ಕೊಬ್ಬರಿ ಎಣ್ಣೆಯಲ್ಲಿ ನೆನೆಸಿ ಹೋಮಕುಂಡಕ್ಕೆ ಹಾಕಿದರೆ ಅಷ್ಟನಿಧಿ, ನವನಿಧಿ ಪ್ರಾಪ್ತಿಯಾಗುತ್ತದೆ..
೮. ಪ್ರೀತಿಸಿ ಮದುವೆಯಾಗಲು ಬಯಸುವ ಹುಡುಗ/ಹುಡುಗಿಗೆ ವಿಶೇಷ ಫಲ, ಇಷ್ಟಾರ್ಥ ಸಿದ್ಧಿಯಾಗುತ್ತದೆ.
(ಪೂಜಾ ವಿಧಾನ ತಿಳಿಸಿಲ್ಲ,)
೯. ಪ್ರತೀ ಶನಿವಾರದ ದಿವಸ “ಶ್ರೀನಿವಾಸ” ದೇವರಿಗೆ ಮನೆಯಲ್ಲಿ ಯಾರು ಕೊಬ್ಬರಿ ಎಣ್ಣೆಯಿಂದ ದೀಪ ಹಚ್ಚಿ, ತುಳಸೀಹಾರ ಹಾಕಿ ಪೂಜಿಸುತ್ತಾರೋ ಅವರಿಗೆ ಜೀವಮಾನಪರ್ಯಂತ ಹಣದ ಸಮಸ್ಯೆ ಬರುವುದಿಲ್ಲ..
(ವಿಶೇಷ ಸ್ತೋತ್ರ, ಸಂಕಲ್ಪ, ನೈವೇದ್ಯ ಮುಖ್ಯ)
೧೦. ಹೆಣ್ಣು ಮಕ್ಕಳ ಮದುವೆಗೆ ಬೇಕಾದ ಹಣ ಒದಗಿ ಬರುತ್ತದೆ..
೧೧. ಪಿತೃಶ್ರಾದ್ಧದ ಸಮಯದಲ್ಲಿ ಕೊಬ್ಬರಿ ಎಣ್ಣೆ ದೀಪವನ್ನು “ವಿಷ್ಣುಪಾದ” ದ ಮುಂದೆ ಹಚ್ಚಿಟ್ಟರೆ ಸಮಸ್ತ ಪಿತೃದೋಷ ನಿವಾರಣೆಯಾಗುತ್ತದೆ..
೧೨. ಸಾಲದ ಸಮಸ್ಯೆ ನಿವಾರಣೆ, ಹಣ ಕೊಡಬೇಕಾದವರು ತಾವಾಗಿಯೇ ಬಂದು ಕೊಡುತ್ತಾರೆ..
(ತಿಳಿದು ಮಾಡಿ).
“ದೇವರ ದೀಪಕ್ಕೆ ವಿಶೇಷ ಎಣ್ಣೆಗಳು”
“ಇಪ್ಪೆ ಎಣ್ಣೆ”ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ..
ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ ..
ಗೃಹಕಲಹವು ನಿಂತುಹೋಗುತ್ತದೆ ..
ದೇವರ ಅನುಗ್ರಹ ಹಾಗೂ ಗುರುಗಳ ಅನುಗ್ರಹ ಎಂದೆಂದೂ ಇದ್ದು, ಶುಭಕಾರ್ಯಗಳು ಯಾವುದೇ ತೊಂದರೆ ಇರದೆ ಸುಸೂತ್ರವಾಗಿ ನಡೆಯುತ್ತದೆ..
ಈ ಎಣ್ಣೆಯ ಬೆಲೆ ಜಾಸ್ತಿ..
೨. “ಗಂಧದ ಎಣ್ಣೆ” ಯನ್ನು ದೀಪಕ್ಕೆ ಉಪಯೋಗಿಸಿದರೆ, ಸಾಲದ ಭಾದೆ ಇರುವುದಿಲ್ಲ, ಮನೆಯು ದಿನೇ ದಿನೇ ಅಭಿವೃದ್ಧಿ ಹೊಂದಿ ಧನ-ಕನಕ-ವಸ್ತು, ವಾಹನಗಳು ಹೆಚ್ಚಾಗುತ್ತವೆ..
ಮನೆಯಲ್ಲಿ ಹಿರಿಯರಿಗೆ ಗೌರವ ಜಾಸ್ತಿಯಾಗುತ್ತದೆ ..
ರೋಗಭಾದೆ, ಶತೃಭಾಧೆ ನಿವಾರಣೆಯಾಗುತ್ತದೆ ..
೩. ದೇವರ ದೀಪಕ್ಕೆ ಎಳ್ಳೆಣ್ಣೆ ಉಪಯೋಗಿಸಿದರೆ ಕಷ್ಟಗಳು ದಿನಕ್ರಮೇಣ ಕಡಿಮೆಯಾಗುತ್ತದೆ ..
ದೇಹದ ಆರೋಗ್ಯವು ದಿನೇ ದಿನೇ ಸುಧಾರಿಸುತ್ತದೆ..
ಉದರ ವ್ಯಾಧಿಗಳು ನಿವಾರಣೆಯಾಗುತ್ತದೆ , ಕಣ್ಣಿಗೆ ಸಂಬಂಧಿಸಿದ ಖಾಯಿಲೆ ನಿವಾರಣೆಯಾಗುತ್ತದೆ ..
೪. ಕೋರ್ಟು ತಕರಾರು ಇದ್ದ ಪಕ್ಷದಲ್ಲಿ ಆ ದಿವಸ ದೇವರಿಗೆ “ಮೆರುದಾನಿ ಎಣ್ಣೆ “ಯಲ್ಲಿ ದೀಪ ಹಚ್ಚಿದರೆ, ವ್ಯಾಜ್ಯದಲ್ಲಿ ಜಯ ಸಿದ್ಧ..
ಸತ್ಯಕ್ಕೆ ಜಯವಾಗುತ್ತದೆ ..
“ದೀಪದ ಬತ್ತಿಯ ವಿಚಾರಗಳು”..
೧. ದೀಪದ ಬತ್ತಿಯು ಕೊಳೆಯಿಂದ ಕೂಡಿದ್ದರೆ, ಮನೆಯಲ್ಲಿ ಇರುವವರಿಗೆ ಜ್ಞಾಪಕಶಕ್ತಿ ಕಡಿಮೆ ಇದ್ದು, ತುಂಬಾ ಯೋಚನೆ ಮಾಡಿ ಆರೋಗ್ಯ ಕೆಡಿಸಿಕೊಳ್ಳುತ್ತಾರೆ..
೨. ದೀಪದ ಬತ್ತಿಯು ಕಪ್ಪಾಗಿದ್ದರೆ, ಜೀವನದಲ್ಲಿ ಕಷ್ಟವನ್ನು ಅನುಭವಿಸಬೇಕಾಗುತ್ತದೆ ..
೩. ದೀಪದ ಬತ್ತಿಯು ಹಾಲಿನಂತೆ ಬೆಳ್ಳಗೆ ಇದ್ದರೆ ಜೀವನದಲ್ಲಿ ಸಮಸ್ತ ಕಾರ್ಯಗಳೂ ಸುಸೂತ್ರವಾಗಿ ನಡೆಯುತ್ತವೆ..
೪. ದೀಪದ ಬತ್ತಿಯು ತುಂಬಾ ಚಿಕ್ಕದಾಗಿದ್ದರೆ, ಜಿಪುಣತನ ಬರುತ್ತದೆ, ಮನೆಯಲ್ಲಿ ಕೋಪ ಜಗಳ ಜಾಸ್ತಿ ಇರುತ್ತದೆ..
೫. ದೀಪದ ಬತ್ತಿಯು ಕೃತಕ ಬಣ್ಣಗಳಿಂದ ಕೂಡಿದ್ದರೆ ದೇಹಕ್ಕೆ ಅಗೋಚರ ರೋಗಗಳು ಮತ್ತು ಚರ್ಮವ್ಯಾಧಿಗಳು ಬರುತ್ತವೆ..
೬. ದೀಪದ ಬತ್ತಿಯು ಬಹಳ ಗಟ್ಟಿಯಾಗಿದ್ದಾರೆ, ಸಂಸಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಬಾಳುತ್ತಾರೆ.
೭. ಬತ್ತಿಯು ೨ ಕ್ಕಿಂತ ಜಾಸ್ತಿ ಇದ್ದರೆ, ದೇವರ, ಗುರುಗಳ ಅನುಗ್ರಹ ಎಂದೆಂದೂ ಇದ್ದು, ಗೆಳೆಯರ ಸಹಾಯ ದೊರೆಯುವುದಲ್ಲದೆ, ಸಕಲ ಕಾರ್ಯಗಳು ಸುಸೂತ್ರವಾಗಿ ನಡೆಯುತ್ತವೆ..
೮. ಒಂದೊಂದು ದೀಪಕ್ಕೆ ಒಂದೊಂದು ಬತ್ತಿಯಂತೆ ಎರಡು ದೀಪಕ್ಕೆ ಹಚ್ಚಿದರೆ ಮನೆಯಲ್ಲಿ ಸುಖ ಸಂತೋಷ ಇರುತ್ತದೆ..
1+1=2 ಹಚ್ಚಿದರೆ ಸಂಸಾರದಲ್ಲಿ ಸುಖ ಶಾಂತಿ ಇರುತ್ತದೆ..
2+2=4 ಬತ್ತಿ ಹಚ್ಚಿದರೆ, ಮನೆಯಲ್ಲಿ ಎಲ್ಲರೂ ಕ್ಷೇಮವಾಗಿರುತ್ತಾರೆ, ವ್ಯಾಪಾರ ವ್ಯವಹಾರದಲ್ಲಿ ಲಾಭವಾಗುತ್ತದೆ..
ಮಕ್ಕಳು ವಿದ್ಯಾವಂತರಾಗುತ್ತಾರೆ..
3+3=6 ಬತ್ತಿ ಹಚ್ಚಿದರೆ, ಮನೆಯಲ್ಲಿ ಶುಭ ಕಾರ್ಯಗಳು ಎಂದೆಂದೂ ನಡೆಯುತ್ತವೆ.., ಮಹಾಲಕ್ಷ್ಮಿಯ ಅನುಗ್ರಹ ಎಂದೆಂದೂ ಇದ್ದು, ಸಾಲದ ಸಮಸ್ಯೆ ನಿವಾರಣೆಯಾಗುತ್ತದೆ ..
4+4=8 ಬತ್ತಿ ಹಚ್ಚಿದರೆ, ಮನೆಯಲ್ಲಿ ರೋಗಭಾದೆ ಇಲ್ಲದೆ ಎಲ್ಲರೂ ಆರೋಗ್ಯವಂತರಾಗಿ ಇರುತ್ತಾರೆ..
ಅಪಮೃತ್ಯು, ಅಪಘಾತ ಭಯ ದೂರವಾಗುತ್ತದೆ..
5+5=10 ಬತ್ತಿ ಹಚ್ಚಿದರೆ, ಮನೆಯಲ್ಲಿ ದೇವರ ಗುರುಗಳ ಅನುಗ್ರಹ, ಆಶೀರ್ವಾದ ಎಂದೆಂದೂ ಇದ್ದು, ಸಕಲ ಕಾರ್ಯಗಳೂ ಸುಸೂತ್ರವಾಗಿ ನಡೆಯುತ್ತವೆ..
ಮನೆಯಲ್ಲಿ ಸುಖ ಸಂತೋಷ ನೆಮ್ಮದಿ ಇರುತ್ತದೆ, ಮಕ್ಕಳು ಸನ್ಮಾರ್ಗದಲ್ಲಿ ನಡೆಯುತ್ತಾರೆ..
ಜಾತಕದ ಸರ್ವ ಶಾಪಗಳು ನಿವಾರಣೆಯಾಗುತ್ತದೆ ..
ಬೆಳ್ಳಿಯ ದೀಪಗಳ ವಿಶೇಷತೆಗಳು..
೧. ಯಾರ ಮನೆಯಲ್ಲಿ ದೇವರಿಗೆ ಬೆಳ್ಳಿಯ ದೀಪದಲ್ಲಿ ಹಸುವಿನ ತುಪ್ಪ, ಕೊಬ್ಬರೀ ಎಣ್ಣೆ, ಅಥವ ಸೂರ್ಯಕಾಂತಿ ಎಣ್ಣೆಯಿಂದ ಯಾರು ದೀಪವನ್ನು ಹಚ್ಚುತ್ತಾರೆಯೋ, ಅವರಿಗೂ ಮತ್ತು ಆ ಮನೆಯವರಿಗೂ ಅಷ್ಟನಿಧಿ ಹಾಗೂ ನವನಿಧಿ ಪ್ರಾಪ್ತಿಯಾಗುತ್ತದೆ..
ದೀಪ ದುರ್ಗಾ ದೇವಿ ಮತ್ತು ಮಹಾಲಕ್ಷ್ಮಿಯು ಅನುಗ್ರಹವಾಗಿ, ಉತ್ತಮ ಜೀವನ ನಡೆಸುತ್ತಾರೆ..
ಅಂತಹ ಮನೆಯಲ್ಲಿ ಶಾಂತಿ ನೆಮ್ಮದಿಯ ವಾತಾವರಣವಿರುತ್ತದೆ..
೨. ಯಾರ ಮನೆಯಲ್ಲಿ ಶ್ರೀ ಬಲಮುರಿ ಗಣೇಶನ ಮುಂದೆ, ಶ್ರೀ ಚಕ್ರೇಶ್ವರೀ ದೇವಿ, ಶ್ರೀ ರಾಜರಾಜೇಶ್ವರೀ ದೇವಿ, ಶ್ರೀ ಲಲಿತಾ ತ್ರಿಪುರ ಸುಂದರೀ ದೇವಿ ಅಥವಾ ಶ್ರೀ ಲಕ್ಷ್ಮೀ ನಾರಾಯಣ, ಸಾಲಿಗ್ರಾಮ ದೇವರಿಗೇ ಆಗಲಿ , ಬಲಮುರಿ ಶಂಖದ ಮುಂದೆಯೇ ಆಗಲಿ ಹಚ್ಚಿದರೆ, ನೆನೆದ ಕಾರ್ಯಗಳು ಬಹಳ ಬೇಗ ಆಗುತ್ತವೆ..
ಇಷ್ಟಾರ್ಥ ಸಿದ್ಧಿಯಾಗುತ್ತದೆ.., ಅಧಿಕ ಲಾಭವಾಗುತ್ತದೆ …
ದೀಪದ ಮುಖಗಳು ಅಥವಾ ಬತ್ತಿಗಳು….
ಒಂದು ಮುಖ ಅಥವ ಬತ್ತಿಯಿಂದ : ಮಧ್ಯಮ ಲಾಭವಾಗುತ್ತದೆ ..,
ಎರಡು ಮುಖದಿಂದ : ಕುಟುಂಬದಲ್ಲಿ ಒಗ್ಗಟ್ಟು ಇರುತ್ತದೆ..,
ತ್ರಿಮುಖದಿಂದ : ಸಂತಾನ ಭಾಗ್ಯ ಮತ್ತು ಉತ್ತಮ ಸಂತಾನವಾಗುತ್ತದೆ, ಮಕ್ಕಳು ಸನ್ಮಾರ್ಗದಲ್ಲಿ ನಡೆಯುತ್ತಾರೆ..!,
ಚತುರ್ಮುಖದಿಂದ : ಧನಸಂಪತ್ತು ಹಾಗೂ ಐಶ್ವರ್ಯ ಭಾಗ್ಯಗಳು ಲಭಿಸುತ್ತವೆ..
ಪಂಚಮುಖದಿಂದ : ಸಂಪತ್ತು ಮತ್ತು ಅಧಿಕ ಲಾಭವಾಗುತ್ತದೆ, ನೆಮ್ಮದಿ ..
..
ಬತ್ತಿಯ ಸಂಖ್ಯೆಗಳು ಮತ್ತು ಮಹತ್ವಗಳು……
ಒಂದೊಂದು ದೀಪಕ್ಕೆ ಒಂದರಂತೆ ಎರಡು ದೀಪ ಹಚ್ಚಿದರೆ
ಮನೆಯಲ್ಲಿ ಸುಖ ಸಂತೋಷ ಎಂದೆಂದೂ ಇರುತ್ತದೆ ..
2+2 =4 ಬತ್ತಿ ಹಚ್ಚಿದರೆ, ಮನೆಯಲ್ಲಿ ಎಲ್ಲರೂ ಕ್ಷೇಮವಾಗಿರುತ್ತಾರೆ..
3+3 =6 ಬತ್ತಿ ಹಚ್ಚಿದರೆ, ಮನೆಯಲ್ಲಿ ಶುಭ ಕಾರ್ಯಗಳು ಎಂದೆಂದೂ ನಡೆಯುತ್ತಿರುತ್ತದೆ ..
4+4=8 ಬತ್ತಿ ಹಚ್ಚಿದರೆ, ಮನೆಯಲ್ಲಿ ರೋಗಭಾದೆ ಇಲ್ಲದೇ ಆರೋಗ್ಯವಂತರಾಗಿ ಆಗುತ್ತಾರೆ..
5+5=10 ಬತ್ತಿ ಹಚ್ಚಿದರೆ, ಮನೆಯಲ್ಲಿ ದೇವರ ಮತ್ತು ಗುರುಗಳ ಅನುಗ್ರಹದಿಂದ ಸಕಲ ಕಾರ್ಯಗಳೂ ನಡೆದೂ ಮನೆಯಲ್ಲಿ ಸುಖ ಸಂತೋಷಗಳು ಸಿಗುತ್ತವೆ..
(ಸಂಗ್ರಹ : ದೇವರ ದೀಪಗಳು)
“ಹಿತ್ತಾಳೆ” ದೀಪದಿಂದ ದೇವರಿಗೆ ದೀಪ ಹಚ್ಚಿದರೆ ಏನು ಫಲ..?
೧. ಯಾರ ಮನೆಯಲ್ಲಿ ದೇವರಿಗೆ ಹಿತ್ತಾಳೆ ದೀಪವನ್ನು ಹಚ್ವುತ್ತಾರೆಯೋ ಆ ಮನೆಯಲ್ಲಿ ದೇವರಿಗೆ ತೇಜಸ್ಸು ಜಾಸ್ತಿಯಾಗುತ್ತದೆ, ಮನೆಗೆ ದೈವಬಲ ಬರುವುದು..
೨. ಯಾರ ಮನೆಯಲ್ಲಿ ದೇವರಿಗೆ ಹಿತ್ತಾಳೆ ದೀಪ ಹಚ್ಚಿ ದೇವರನ್ನು ಪೂಜಿಸುತ್ತಾರೋ ಆ ಮನೆಯಲ್ಲಿ ರೋಗಭಾದೆಗಳು, ಅಪಮೃತ್ಯುಗಳು ಬರುವುದಿಲ್ಲ..!
೪. ಯಾರ ಮನೆಯಲ್ಲಿ ಸಂಕಲ್ಪ ಸಮೇತ ಹಿತ್ತಾಳೆ ದೀಪವನ್ನು ಹಚ್ಚಿ, ದೀಪಕ್ಕೆ ಪೂಜಿಸಿ, ದೇವರ ಪೂಜೆ ಮಾಡುತ್ತಾರೋ, ಆ ಮನೆಯಲ್ಲಿ ನ ಸರ್ವ ವಿವಾಹ ದೋಷ ನಿವಾರಣೆಯಾಗಿ, ವಿಘ್ನಗಳು ನಿವಾರಣೆಯಾಗಿ ವಿವಾಹ ಯೋಗವು ಬರುತ್ತದೆ..!
೬. ಮಂತ್ರಸಿದ್ಧಿ ಬೇಕೆನ್ನುವರು ಹಿತ್ತಾಳೆ ದೀಪ ಹಚ್ಚಿ ಪೂಜಿಸಿದರೆ ಮಂತ್ರವು ಬೇಗ ಸಿದ್ಧಿಯಾಗುವುದು..!
“ದೇವರ ದೀಪ” ಹಚ್ಚೋವಾಗ ಯಾವಾಗಲು ಕುಳಿತು ಹಚ್ಚಬೇಕು..!
“ಮನೆಯಲ್ಲಿ ” ಬೆಣ್ಣೆ” ಕಾಯಿಸಿದ ತುಪ್ಪದಿಂದ ದೇವರಿಗೆ ದೀಪ ಹಚ್ಚಿದರೆ , ಆ ಮನೆಯಲ್ಲಿ ಅಭಿಷ್ಟ ಸಿದ್ಧಿಗಳು ಲಭಿಸುತ್ತವೆ..
ಲಕ್ಷ್ಮೀಕಟಾಕ್ಷ ಎಂದೆಂದೂ ಇರುತ್ತದೆ..!
೧. “ತುಪ್ಪದ ದೀಪಗಳನ್ನು” ಸುಬ್ರಹ್ಮಣ್ಯ ಸ್ವಾಮಿ, ಸರ್ಪದೇವತೆಗಳ ಮುಂದೆ ಹಚ್ಚಿದರೆ , ಆ ಕುಟುಂಬದವರಿಗೆ ಎಂದೂ ಸರ್ಪದೋಷಗಳು ಬರುವುದುಲ್ಲ..!
೨. “ಮಹಾಗಣಪತಿಗೆ” ೨೧ ದಿನ ತುಪ್ಪದ ದೀಪ ಹಚ್ಚಿದರೆ ನೆನೆದ ಕಾರ್ಯಗಳು ನೆರವೇರುತ್ತವೆ..
೩. ದೇವಿ ದೇವಾಲಯಗಳಲ್ಲಿ ಮಂಗಳವಾರ ಮತ್ತು ಶುಕ್ರವಾರ “ತುಪ್ಪದ ದೀಪ” ಹಚ್ಚಿ ಪ್ರಾರ್ಥಿಸಿದರೆ “ಕುಜದೋಷ” ನಿವಾರಣೆಯಾಗುತ್ತದೆ..
೩. ಶ್ರೀಚಕ್ರ ದೇವತೆಗಳಿಗೆ, ಗಾಯತ್ರೀದೇವಿಗೆ, ಕಾಮಾಕ್ಷಿ ದೇವಿಗೆ, ಮೀನಾಕ್ಷಿ ದೇವಿ, ತ್ರಿಪುರಸುಂದರಿ ದೇವಿ .. ಇತ್ಯಾದಿ ದೇವತೆಗಳಿಗೆ “ತುಪ್ಪದ ದೀಪ” ಹಚ್ಚಿದರೆ “ನೆನೆದ ಕಾರ್ಯಗಳು” ಕ್ಷಿಪ್ರವಾಗಿ ನೆರವೇರುತ್ತವೆ..!
೫. ” ಶ್ರೀ ರಾಮನವಮಿ” ದಿವಸ “ಶ್ರೀ ರಾಮಚಂದ್ರ” ದೇವರಿಗೆ “ತುಪ್ಪದ ದೀಪ” ಹಚ್ಚಿ ಯಾರು ಪೂಜಿಸುತ್ತಾರೋ , ಅವರ ಮನೆಯಲ್ಲಿ ಅಣ್ಣ ತಮ್ಮಂದಿರ ಕಲಹಗಳು ಇರುವುದಿಲ್ಲ..!
೬. “ಶ್ರೀ ಕೃಷ್ಣಾಷ್ಟಮಿ” ದಿವಸ “ಶ್ರೀ ಕೃಷ್ಣನಿಗೆ” ತುಪ್ಪದ ದೀಪ ಹಚ್ಚಿ , “ಶ್ರೀ ಕೃಷ್ಣ ಸಹಸ್ರನಾಮ” ಹೇಳುತ್ತಾರೋ, ಅವರಿಗೆ ಪುತ್ರ ಸಂತಾನವಾಗುತ್ತದೆ..!
ಮಕ್ಕಳಿರುವವರು ಓದಿದರೆ ಮಕ್ಕಳು ಆರೋಗ್ಯವಾಗಿದ್ದು ಸನ್ಮಾರ್ಗದಲ್ಲಿ ನಡೆಯುತ್ತಾರೆ..!
೭. ಯಾರಿಗೆ ಮಕ್ಕಳು ಆಗಿ ಹೋಗುತ್ತಿರುತ್ತವೆಯೋ ಮತ್ತು ಮಕ್ಕಳು ಬದುಕುವುದಿಲ್ಲವೋ, ಅಂಥವರು “ಸಂತಾನ ಗೋಪಾಲಕೃಷ್ಣ” ಸ್ವಾಮಿಗೆ, ತುಪ್ಪದ ದೀಪವನ್ನು ಹಚ್ಚಿ, “ಸಂತಾನಗೋಪಾಲಕೃಷ್ಣ” ಸ್ವಾಮಿಯ ಮೂಲಮಂತ್ರವನ್ನು ಭಕ್ತಿಯಿಂದ “ಜಪ” ಮಾಡಿದರೆ, ಅವರಿಗೆ “ಒಂದು ವರ್ಷದ ಒಳಗೆ ಪುತ್ರಸಂತಾನ ಪ್ರಾಪ್ತಿಯಾಗುತ್ತದೆ ಮತ್ತು ಮಗುವು ಆಯುಷ್ಯವಂತನಾಗಿ ಇರುತ್ತಾರೆ…!
೮. ” ಸ್ತ್ರೀ ಸಂತಾನ” ಬೇಕೆಂದು ಅಪೇಕ್ಷೆ ಪಡುವವರು, “ಶ್ರೀ ದುರ್ಗಾ ಸಪ್ತಶತಿ” ಪಾರಾಯಣ ಮಾಡುವಾಗ “ತುಪ್ಪದದೀಪ” ಹಚ್ಚಿ ಪ್ರಾರ್ಥನೆಯನ್ನು ಮಾಡುತ್ತಾರೋ ಅವರಿಗೆ, ಸಂವತ್ರದೊಳಗೆ ದೈವಭಕ್ತಳಾದ “ಸ್ತ್ರೀ” ಸಂತಾನವಾಗುತ್ತದೆ…!
೯. ಯಾರಿಗೆ “ಸಂತಾನಭಾಗ್ಯ” ಇರುವುದಿಲ್ಲವೋ , ಅಂಥವರು ” ಶ್ರೀ ಷಷ್ಠೀದೇವತೆ” ಪೂಜೆ ಮಾಡಿ , ತುಪ್ಪದ ದೀಪ ಹಚ್ಚಿ, ಷೋಡಶೋಪಚಾರ ಪೂಜೆ ಮಾಡಿ, ಭಕ್ತಿಯಿಂದ ಪ್ರಸಾದ ಸ್ವೀಕರಿಸಿದರೆ, ದೈವಸಂಕಲ್ಪದಿಂದ ಸಂತಾನಭಾಗ್ಯವಾಗುತ್ತದೆ.
೧೦. ಇಷ್ಟದೇವತೆ ಮತ್ರು ಕುಲದೇವತೆಯ ಮುಂದೆ ಯಾರು ತುಪ್ಪದ ದೀಪ ಹಚ್ಚಿ ಪೂಜಿಸುತ್ತಾರೋ, ಅವರ ಮನೆಯು ಉತ್ತರೋತ್ತರ ಅಭಿವೃದ್ಧಿಯಾಗುತ್ತದೆ..
೧೧. ನವರಾತ್ರಿ ಸಮಯದಲ್ಲಿ ದೇವಿಗೆ ತುಪ್ಪದ ದೀಪ ಹಚ್ಚಿ ಯಾರು ಪೂಜಿಸುತ್ತಾರೋ, ಅವರಿಗಿರುವ ಸಕಲ ಶತೃಕಾಟವು ನಿವಾರಣೆಯಾಗುತ್ತದೆ.. ಸಕಲ ದುಃಖಗಳಿಂದ ಬಿಡುಗಡೆ ಹೊಂದುತ್ತಾರೆ..
೧೨. ಆಶ್ವೀಜ ಮಾಸ , ಕೃಷ್ಣಪಕ್ಷ, ಅಮವಾಸ್ಯೆಯ ದಿವಸ(ದೀಪಾವಳಿ ಅಮಾವಾಸ್ಯೆ) ಯಲ್ಲಿ ಯಾರು ಸಾಯಂಕಾಲ “ಗೋಧೂಳಿ” ಲಗ್ನದಲ್ಲಿ “ಶ್ರೀಮಹಾಲಕ್ಷ್ಮೀ” ದೇವಿಗೆ ತುಪ್ಪದ ದೀಪ ಹಚ್ಚಿ , ಶಾಸ್ತ್ರೋಕ್ತವಾಗಿ ಪೂಜಿಸಿ, ಸಿಹಿ ತಿಂಡಿ ನೈವೇದ್ಯ ಮಾಡಿ, ಮಕ್ಕಳಿಗೆ ಹಂಚುತ್ತಾರೋ, ಅಂಥವರಿಗೆ ಮತ್ತು ಆ ಮನೆಯವರಿಗೆ, ವರ್ಷಪೂರ್ತಿ ಹಣಕಾಸಿನ ಸಮಸ್ಯೆ ಬರದೆ ನೆಮ್ಮದಿಯಾಗಿ ಜೀವನ ಮಾಡುತ್ತಾರೆ..
ಓಂ ಅಸತೋಮ ಸದ್ಗಮಯ,
ತಮಸೋಮ ಜ್ಯೋತಿರ್ಗಮಯ
ಮೃತ್ಯೋರ್ಮ ಅಮೃತಂಗಮಯ
ಓಂ ಶಾಂತಿ ಶಾಂತಿ ಶಾಂತಿ:
ಕತ್ತಲೆಯನ್ನು ಹಿ೦ದಕ್ಕೆ ಬಿಟ್ಟು ಬೆಳಕನ್ನು ಪಡೆಯುವತ್ತ – ಪಡೆದ ಬೆಳಕನ್ನು ಎಲ್ಲರೊ೦ದಿಗೆ ಹ೦ಚಿಕೊ೦ಡು ಬದುಕಬೇಕೆ೦ಬ ಸನ್ಮಸನ್ನು ಪಡೆಯುವತ್ತ, ಸಮಸ್ತ ಜೀವಿಗಳ ಮೇಲೆ ದೃಷ್ಟಿ ನೆಟ್ಟಿರಬೇಕು.
ಕತ್ತಲೆ ಋಣಾತ್ಮಕವಾದರೆ, ಬೆಳಕು ಧನಾತ್ಮಕ. ದೀಪ ಎಂದಾಕ್ಷಣ ಎಲ್ಲರಿಗೂ ನೆನಪಾಗುವುದು ಬೆಳಕು. ಬೆಳಕು ಜೀವನದ ಅಂಧಕಾರವನ್ನು ತೊಡೆದುಹಾಕುತ್ತದೆ. ಬೆಳಕು ಎಂದರೆ ಜ್ಞಾನದ ಸಂಕೇತ. ಇಂತಹ ಬೆಳಕು ಎಂದಾಕ್ಷಣ ನಮಗೆ ನೆನಪಾಗುವುದೇ ದೀಪ. ದೀಪಕ್ಕೊಂದು ಅಜ್ಞಾತ ಹಾಗೂ ಅಗಾಧ ಶಕ್ತಿಯಿದೆ. ಬೆಳಗುವ ದೀಪ ಮನಸ್ಸಿನ ಕತ್ತಲೆಯನ್ನು ದೂರಗೊಳಿಸುತ್ತದೆ ಮತ್ತು ಎಲ್ಲಾ ಕಲ್ಮಶಗಳನ್ನೂ ದೂರ ಸರಿಸಿ ಶಾಂತಿ ಮೂಡಿಸುವ ಶಕ್ತಿ ದೀಪಕ್ಕಿದೆ.
ದೀಪ ಎಂದರೆ ಶಾಂತಿ, ದೀಪ ಎಂದರೆ ಸಮೃದ್ಧಿ, ದೀಪ ಎಂದರೆ ಬೆಳಕು, ದೀಪ ಎಂದರೆ ಆರೋಗ್ಯ, ದೀಪ ಎಂದರೆ ಸಂಪತ್ತು, ದೀಪ ಎಂದರೆ ಪ್ರಖರತೆ.. ಹೀಗೆ ದೀಪ ಜೀವನದ ಒಂದು ಸಕಾರಾತ್ಮಕ ಬೆಳವಣಿಗೆ. ಇಂಥಹ ದೀಪವನ್ನು ಬೆಳಗಿಸುವುದು ದಿನವೂ ನಿಮ್ಮ ಜೀವನಕ್ಕೊಂದು ಸಂತೋಷ, ನೆಮ್ಮದಿ, ಶಾಂತಿಯನ್ನು ತರಬಲ್ಲುದು.
ದೇವರ ಧ್ಯಾನ, ಪ್ರಾರ್ಥನೆಯಲ್ಲಿ ದೊಡ್ಡ ಶಕ್ತಿಯಿದೆ. ಪ್ರಾರ್ಥನೆಯ ಮೂಲಕ ತನ್ನ ಇಷ್ಟಾರ್ಥ ಸಿದ್ಧಿ, ಮನಸ್ಸಿಗೆ ಶಾಂತಿ, ಸೌಭಾಗ್ಯ ದೊರೆಯುತ್ತದೆ. ಮನೆಯಲ್ಲಿ ದೀಪ ಹಚ್ಚುವುದರಿಂದ ಧನಾತ್ಮಕ ಚಿಂತನೆಗಳು ಹೆಚ್ಚುತ್ತದೆ. ಭಾರತೀಯ ಸಂಸ್ಕೃತಿಯಲ್ಲಿ ದೀಪಕ್ಕೆ ಮಹತ್ವದ ಪ್ರಾಮುಖ್ಯತೆ ಇದೆ. ಯಾವುದೇ ಕಾರ್ಯಕ್ರಮ ಅಥವಾ ಪೂಜಾ ಕೈಂಕರ್ಯಗಳನ್ನು ನಡೆಸಬೇಕಾದರೆ ಆ ಕಾರ್ಯಕ್ರಮ, ಪೂಜೆ ನಡೆಯುವುದು ದೀಪ ಬೆಳಗುವ ಮೂಲಕವೇ. ಮನೆಯಲ್ಲಿ ದೀಪ ಹಚ್ಚುವುದರಿಂದ ಅಲ್ಲಿನ ವಾತಾವರಣ ಶಾಂತಿ, ನೆಮ್ಮದಿ ಹಾಗೂ ಧನಾತ್ಮಕ ಚಿಂತನೆಗಳು ಹೆಚ್ಚುತ್ತದೆ, ಇದು ವೈಜ್ಞಾನಿಕವಾಗಿಯೂ ಧೃಢವಾಗಿದೆ.
ದೇವರದೀಪಕ್ಕೆಬಳಸುವಎಣ್ಣೆಯವಿಚಾರ
೧. ದೀಪಕ್ಕೆ ಉಪಯೋಗಿಸುವ ಎಣ್ಣೆಯು ದಪ್ಪವಿದ್ದರೆ (ಹರಳೆಣ್ಣೆಯ ತರಹ) , ಮನೆಯಲ್ಲಿ ನಡೆಯುವ ಪ್ರತಿಯೊಂದು ಕಾರ್ಯಗಳೂ ಬಹಳ ನಿಧಾನವಾಗಿ ನಡೆಯುತ್ತದೆ.
೨. ದೀಪಕ್ಕೆ ಉಪಯೋಗಿಸುವ ಎಣ್ಣೆಯು ತೆಳುವಾಗಿದ್ದರೆ(ಕೊಬ್ಬರಿ ಎಣ್ಣೆ) ಮನೆಯಲ್ಲಿ ನಡೆಯುವ ಪ್ರತಿಯೊಂದು ಕಾರ್ಯಗಳೂ ಸುಸೂತ್ರವಾಗಿ ನಡೆಯುತ್ತದೆ.. ಕಷ್ಟಗಳು ನಿವಾರಣೆಯಾಗುತ್ತದೆ .
೩. ದೀಪಕ್ಕೆ ಉಪಯೋಗಿಸುವ ಎಣ್ಣೆಯು ಒಂದೇ ಎಣ್ಣೆಯಾಗಿದ್ದರೆ ಕೆಲಸ ಕಾರ್ಯಗಳು ಸುಸೂತ್ರವಾಗಿಯೂ, ಸುಗಮವಾಗಿಯೂ ನಡೆಯುತ್ತದೆ.
೪. ದೀಪಕ್ಕೆ ಬಳಸುವ ಎಣ್ಣೆಯು ಮಿಶ್ರವಾಗಿದ್ದರೆ , ಎಲ್ಲಾ ತರಹದ ಎಣ್ಣೆ ಮಿಶ್ರ ಆಗಿದ್ದರೆ , ಆರಂಭದಲ್ಲಿ ಶುಭಸೂಚನೆ ಕಂಡರೂ ಮಧ್ಯದಲ್ಲಿ ನಿಂತು ಹೋಗಿ, ಕೊನೆಯಲ್ಲಿ ಆದರೂ ಆಗಬಹುದು ಅಥವಾ ಆಗದೆಯೂ ಇರಬಹುದು, ಹೀಗೆ ಫಲ ಬರುವುದು.
೫ . ದೀಪದ ಎಣ್ಣೆಯು ಮಲಿನವಾಗಿದ್ದರೆ ಮನೆಯಲ್ಲಿ ಇರುವವರಿಗೆ ರೋಗಭಾದೆ ಬರುತ್ತದೆ.
೬. ದೀಪದ ಎಣ್ಣೆಯು ಕಪ್ಪಾಗಿದ್ದರೆ ಮನೆಯಲ್ಲಿ ಇರುವವರಿಗೆ ತೇಜಸ್ಸು ಕಡಿಮೆಯಾಗುತ್ತದೆ.
೭. ದೀಪದ ಎಣ್ಣೆಯು ಪರಿಮಳದ ವಾಸನೆಯಿಂದ ಕೂಡಿದ್ದರೆ ಮನೆಯಲ್ಲಿ ಅಷ್ಟೈಶ್ವರ್ಯ ಹಾಗೂ ನವನಿಧಿಗಳು ಪ್ರಾಪ್ತಿಯಾಗುತ್ತದೆ.
೮. ದೀಪದ ಎಣ್ಣೆಯನ್ನು ಕಿಲುಬಿರುವ, ಬೆಸುಗೆ ಹಾಕಿಸಿರುವ, ಭಿನ್ನವಾಗಿರುವ ದೀಪಸ್ತಂಭಕ್ಕೆ ಹಾಕಿದರೆ, ಅನಾರೋಗ್ಯ ಸಮಸ್ಯೆ, B.P. ಸಮಸ್ಯೆ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ, ರಕ್ತದ ಖಾಯಿಲೆಗಳು ಜಾಸ್ತಿಯಾಗುತ್ತದೆ .
೧೦. ದೀಪಕ್ಕೆ ಬಿಸಿಎಣ್ಣೆ ಅಥವಾ ಬಿಸಿತುಪ್ಪ ಹಾಕಿದರೆ, ಮನೆಯಲ್ಲಿ ಕೂಗಾಟ, ಕೋಪ ಹಠ ಜಾಸ್ತಿಯಾಗುತ್ತದೆ .
೧೧. ದೀಪದ ಎಣ್ಣೆಯು ತಂಪಾಗಿದ್ದರೆ ಮನೆಯಲ್ಲಿ ಶಾಂತಿ ವಾತಾವರಣ, ಇದ್ದು ಸುಖ ಸಂತೋಷ ನೆಮ್ಮದಿ ಇರುತ್ತದೆ.
೧೨. ದೀಪದ ಎಣ್ಣೆಯು ಕಲ್ಮಶವಿಲ್ಲದೆ ಎಷ್ಟು ಶುದ್ಧಿಯಾಗಿರುವುದೋ ಅಷ್ಟೂ ಶುಭಫಲ ಉಂಟಾಗುತ್ತದೆ.. ಅಂತಾ ಎಣ್ಣೆಯಿಂದ ಮನೆಯಲ್ಲಿ ದೀಪ ಹಚ್ಚಿದರೆ, ಆ ಮನೆಗೆ ದೇವರ ಹಾಗೂ ಗುರುಗಳ ಅನುಗ್ರಹ ಉಂಟಾಗಿ, ಬಹಳ ಚೆನ್ನಾಗಿ ನಡೆಯುತ್ತದೆ.. ಯಾವುದೇ ತರಹದ ಗಲಾಟೆ, ಗಂಡಾಂತರಗಳು ಅಪಮೃತ್ಯುಗಳು ಬರುವುದಿಲ್ಲ…
ನವಗ್ರಹಮತ್ತುದೀಪರಾಧನೆ
ಓಂನಮಃ ಸೂರ್ಯಾಯ ಚಂದ್ರಾಯ ಮಂಗಳಾಯ ಬುದಾಯಚ
ಗುರು ಶುಕ್ರ ಶನಿಭ್ಯಶ್ಚ ರಾಹವೇ ಕೇತವೇ ನಮಃ
ಈ ಮಂತ್ರವನ್ನು ಪಠಿಸಿ ಬೆಳ್ಳಿ ದೀಪವನ್ನು ಹಚ್ಚುವುದರಿಂದ ನವಗ್ರಹ ಶಾಂತಿಯ ಫಲಪ್ರಾಪ್ತಿಯಾಗುತ್ತದೆ.
ಸೂರ್ಯ
ಜಪಾ ಕುಸುಮ ಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಮ್
ತಮೋರಿಂ ಸರ್ವ ಪಾಪಘ್ನಂ ಪ್ರಣತೋಸ್ಮಿ ದಿವಾಕರಂ
ಈ ಮಂತ್ರದೊಂದಿಗೆ ಸೂರ್ಯ ದೇವರಿಗೆ ಬೆಳ್ಳಿಯ ನಿರಾಜನ ಬೆಳಗುವುದರಿಂದ ಸೂರ್ಯ ಸಂಪ್ರೀತನಾಗುತ್ತಾನೆ, ಸೂರ್ಯನಿಗೆ ಬೆಳ್ಳಿ ದೀಪ ಬೆಳಗುವುದರಿಂದ ಬಡತನ ನಿವಾರಣೆಯಾಗುತ್ತದೆ, ಆರೋಗ್ಯ ಪ್ರಾಪ್ತಿಯಾಗುತ್ತದೆ, ಶತ್ರು ದಮನವಾಗುತ್ತದೆ. ದೀಪ ಬೆಳಗಿದವನು ತೇಜೋವಂತನಾಗುತ್ತಾನೆ. ಆದಿತ್ಯ ಹೃದಯ ವನ್ನು ಪಠಿಸಿ ಬೆಳ್ಳಿ ದೀಪವನ್ನು ಬೆಳಗಿದರಂತೂ ರಾಜಯೋಗ ದೊರೆತು ಅಧಿಕಾರ ಪ್ರಾಪ್ತವಾಗುತ್ತದೆ.
ಚಂದ್ರ
ಶ್ರೀಮಾನ್ ಶಶಿಧರಶ್ಚಂದ್ರೋ ತಾರಾಧೀಶೋ ನಿಶಾಕರಃ
ಸುಧಾನಿಧಿಸ್ಸದಾರಾಧ್ಯಸ್ಸತ್ಪತಿಸ್ಸಾಧು ಪೂಜಿತಃ
ಈ ಮಂತ್ರದೊಂದಿಗೆ ಚಂದ್ರನಿಗೆ ಬೆಳ್ಳಿ ದೀಪ ಬೆಳಗುವುದರಿಂದ ಬೆಳಗಿದವರು ಕಾಂತಿವಂತರೂ , ತೇಜೋವಂತರೂ ಆಗುತ್ತಾರೆ. ಕಟಕ ಲಗ್ನ ಅಥವಾ ಕಟಕ ರಾಶಿಗೆ ಅಧಿಪತಿ ಚಂದ್ರನಾಗಿರುವುದರಿಂದ ಕಟಕ ರಾಶಿಯವರು ಬೆಳ್ಳಿದೀಪಾರಾಧನೆ ಮೂಲಕ ಚಂದ್ರನನ್ನು ಪೂಜಿಸಿದರೆ ಶುಭಫಲಗಳು ಶತಸಿದ್ಧ.
ಮಂಗಳ
ಮಹಿಸುತೋ ಮಹಾಭಾಗೋ ಮಂಗಲೋ ಮಂಗಲಪ್ರದಃ
ಮಹಾವೀರೋ ಮಹಾಶೂರೋ ಮಹಾಬಲ ಪರಾಕ್ರಮಃ
ಈ ಮಂತ್ರದ ಮೂಲಕ ಮತ್ತು ಕುಜ ಅಷ್ಟೋತ್ತರ ಸ್ತೋತ್ರಗಳ ಪಠನದ ಮೂಲಕ ಬೆಳ್ಳಿ ದೀಪ ಬೆಳಗಿದಲ್ಲಿ ಕುಜ ದೋಷದ ಪರಿಹಾರ ಸಾಧ್ಯ ಮತ್ತು ಮನದ ಉದ್ವೇಗ ಕಡಿಮೆಯಾಗುತ್ತದೆ. ಯಾರಿಗೆ ಅಧಿಕ ರಕ್ತದೊತ್ತಡ ಇದೆಯೋ ಅವರು ದೀಪ ಬೆಳಗಿದಲ್ಲಿ ರಕ್ತದೊತ್ತಡ ಕಡಿಮೆ ಮಾಡಬಹುದು.
ಬುಧ
ಬುಧೋ ಬುಧಾರ್ಚಿತಃ ಸೌಮ್ಯಃ ಚಿತ್ತಃ ಶುಭಪ್ರದಃ
ದೃಢವ್ರತೋ ದೃಢಫಲಃ ಶ್ರುತಿಚಾಲ ಪ್ರಭೋಧಕಃ
ಈ ಮಂತ್ರದ ಪಠನದ ಮೂಲಕ ದೀಪ ಬೆಳಗಿದಲ್ಲಿ ಶುಭಫಲ ಲಭ್ಯವಾಗುವುದು. ಬುದ್ಧಿಶಕ್ತಿಗೆ ಕಾರಕ ಗ್ರಹ ಬುಧ. ಮಿಥುನ ಮತ್ತು ಕನ್ಯಾರಾಶಿಯವರಿಗೆ ಬುಧ ಅಧಿಪತಿ. ಈ ಜಾತಕರು ಬುಧನ ಆರಾಧನೆ ಮಾಡಿದರೆ ಉತ್ತಮ. ಇತರ ಜಾತಕರಿಗೂ ಒಳ್ಳೆ ಫಲ ಇದೆ, ಸ್ವಂತ ವ್ಯವಹಾರ ಮಾಡುವವರು ಬೆಳ್ಳಿ ದೀಪ ಬೆಳಗಿದಲ್ಲಿ ಅಭಿವೃಧ್ಹಿ ಕಾಣುವರು, ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಸಿಗುತ್ತದೆ.
ಗುರು
ದೇವಾನಾಂಚ ಋಷೀಣಾಂಚ ಗುರುಂ ಕಾಂಚನ ಸನ್ನಿಭಂ
ಬುದ್ದಿಭೂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಂ
ದೇವಮಂತ್ರೀ ವಿಶಾಲಾಕ್ಷಃ ಸದಾ ಲೋಕಹಿತೇರತಃ
ಅನೇಕ ಶಿಷ್ಯ ಸಂಪೂರ್ಣಂ ಪೀಡಾಂ ಹರತು ಮೇ ಗುರುಃ
ಈ ಮಂತ್ರ ಪಠಿಸಿ ಬೆಳ್ಳಿ ದೀಪವನ್ನು ಕಡಲೆಕಾಯಿ ಎಣ್ಣೆ ಬಳಸಿ ಬೆಳಗಿಸಿದರೆ ಗುರು ಸಂಪ್ರೀತನಾಗುತ್ತಾನೆ. ಎಲ್ಲಾ ವಿಧದ ಜಯಗಳನ್ನು ಕೊಡುತ್ತಾನೆ ಮತ್ತು ಉದರ ಸಂಬಂಧೀ ಕಾಯಿಲೆಗಳು ಶಮನವಾಗುತ್ತದೆ.
ಶುಕ್ರ
ಹಿಮಕುಂದ ಮೃಣಾಲಾಭಂ ದೈತ್ಯಾನಾಂ ಪರಮಂ ಗುರುಂ
ಸರ್ವಶಾಸ್ತ್ರ ಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಂ
ದೈತ್ಯ ಮಂತ್ರೀ ಗುರುಸ್ತೇಷಾಂ ಪ್ರಾಣದಸ್ಯ ಮಹಾಮತಿಃ
ಪ್ರಭುಸ್ತಾರಾ ಗ್ರಹಾಣಾಂಚ ಪೀಡಾಂ ಹರತು ಮೇ ಭೃಗು
ಈ ಮಂತ್ರದ ಮೂಲಕ ಬೆಳ್ಳಿ ದೀಪ ಬೆಳಗಿಸಿದಲ್ಲಿ ಕೌಟುಂಬಿಕ ಸಮಸ್ಯೆಗಳ ಪರಿಹಾರ ಸಾಧ್ಯ ಮತ್ತು ಪತಿ ಪತ್ನಿಯರ ಭಿನ್ನಾಭಿಪ್ರಾಯ ದೂರವಾಗಿ ಸಾಮರಸ್ಯ ಏರ್ಪಡುತ್ತದೆ. ಶುದ್ಧ ತುಪ್ಪವನ್ನು ಬಳಸಿ ದೀಪ ಬೆಳಗುವುದರಿಂದ ಪಿತ್ರಾರ್ಜಿತ ಆಸ್ತಿಯು ದೊರಕುತ್ತದೆ.
ಶನಿ
ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಂ
ಛಾಯಾ ಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಂ
ಸೂರ್ಯಪುತ್ರೋ ದೀರ್ಘದೇಹೋ ವಿಶಾಲಾಕ್ಷ ಶಿವಪ್ರಿಯಃ
ಮಂದಾಚಾರ ಪ್ರಸನ್ನಾತ್ಮ ಪೀಡಾಂ ಹರತು ಮೇ ಶನಿಃ
ಶನಿ ದೇವರಿಗೆ ಪ್ರಿಯವಾದ ಧಾನ್ಯ ಎಳ್ಳು ಹಾಗಾಗಿ ಎಳ್ಳೆಣ್ಣೆಯಿಂದ ಬೆಳ್ಳಿದೀಪ ಬೆಳಗಿದರೆ ಶುಭಫಲ ಮತ್ತು ಗುಪ್ತರೋಗಗಳು ಪರಿಹಾರವಾಗುವುದು. 19 ಶನಿವಾರ ಈ ರೀತಿ ದೀಪ ಬೆಳಗಿಸಿದಲ್ಲಿ ನ್ಯಾಯಾಲಯದಲ್ಲಿರುವ ವ್ಯಾಜ್ಯಗಳಿಗೆ ಪರಿಹಾರ ದೊರಕುವುದು, ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ, ವ್ಯಾಪಾರದಲ್ಲಿ ನಷ್ಟ ಅನುಭವಿಸುತ್ತಿರುವವರಿಗೆ ಆರ್ಥಿಕವಾಗಿ ಚೇತರಿಕೆ ಕಂಡು ಬರುತ್ತದೆ.
ರಾಹು
ಅರ್ಧಕಾಯಂ ಮಹಾವೀರ್ಯಂ ಚಂದ್ರಾದಿತ್ಯ ವಿಮರ್ಧನಂ
ಸಿಂಹಕಾ ಗರ್ಭ ಸಂಭೂತಂ ತಂ ರಾಹುಂ ಪ್ರಣಮಾಮ್ಯಹಂ
ಈ ಮಂತ್ರದ ಮೂಲಕ ಬೆಳ್ಳಿ ದೀಪ ಬೆಳಗಿದಲ್ಲಿ ಪೂರ್ವಜರಿಂದ ಬಂದ ಪಾಪಗಳ ನಿವಾರಣೆಯಾಗುತ್ತದೆ, ಸರ್ಪದೋಷ ನಿವಾರಣೆ, ಬಡತನ ನಿವಾರಣೆ ಆಗುತ್ತದೆ. ತುಪ್ಪ ಬಳಸಿ ದೀಪ ಹಚ್ಚಿದಲ್ಲಿ ನಾಗಹತ್ಯಾ ದೋಷ ನಿವಾರಣೆ ಆಗುತ್ತದೆ, ಪುರಾತನ ರೋಗ ನಿವಾರಣೆ, ಅನಾರೋಗ್ಯ, ನರ ದೌರ್ಬಲ್ಯ ಇತ್ಯಾದಿ ತೊಂದರೆಗಳಿಂದ ಮುಕ್ತಿ ದೊರೆಯುತ್ತದೆ.
ಕೇತು
ಪಾಲಾಶ ಪುಷ್ಪ ಸಂಕಾಶಂ ತಾರಾಗ್ರಹ ಮಸ್ತಕಂ
ರೌದ್ರಂ ರೌದ್ರಾತ್ಮಕಂ ಘೋರಂ ತಂ ಕೇತುಂ ಪ್ರಣಮಾಮ್ಯಹಂ
ಈ ಮಂತ್ರದ ಮೂಲಕ ಬೆಳ್ಳಿ ದೀಪ ಬೆಳಗಿದಲ್ಲಿ ಅಪಘಾತ ಭೀತಿ ದೂರವಾಗುತ್ತದೆ, ಕೆಲಸ ಕಾರ್ಯಗಳಲ್ಲಿನ ವಿಘ್ನ ದೂರವಾಗುತ್ತದೆ, ಪುತ್ರ ಸಂತಾನದ ಅಪೇಕ್ಷೆ ಇದ್ದವರು 21 ದಿನಗಳ ಕಾಲ ತುಪ್ಪದಿಂದ ಬೆಳ್ಳಿ ದೀಪ ಬೆಳಗಿಸಿದರೆ ಮನೋಭಿಲಾಷೆ ಪೂರ್ಣವಾಗುತ್ತದೆ. ಕೇತುವಿನ ಎದುರು ಬೆಳ್ಳಿ ದೀಪ ಬೆಳಗಿದರೆ ಮೋಕ್ಷಪ್ರಾಪ್ತಿಯಾಗುತ್ತದೆ ಹಾಗೆಯೇ ಗಂಗಾಸ್ನಾನದ ಫಲದೊರೆಯುತ್ತದೆ ಎಂದು ಶಾಸ್ತ್ರ ಹೇಳುತ್ತದೆ.
▬▬▬ஜ۩۞۩ஜ▬▬▬▬▬▬ஜ۩۞۩ஜ▬▬ ಧಮೋ೯ ರಕ್ಷತಿ ರಕ್ಷಿತ: ಕೃಷ್ಣಾರ್ಪಣಮಸ್ತು
ಸರ್ವಜನಾಃ ಸುಖಿನೋಭವತು
🕉️ ಶ್ರೀ ವೆಂಕಟೇಶ್ 🙏🙏🙏🙏