ಭೂಗ್ರಹದ ರಕ್ಷಣೆ ಎಲ್ಲರ ಜವಾಬ್ದಾರಿ: ಸಚಿವ ಈಶ್ವರ
ಖಂಡ್ರೆ
ಪ್ರಕೃತಿ, ಪರಿಸರ ಸಂರಕ್ಷಣೆ ಮಾಡುತ್ತಲೇ ಅಭಿವೃದ್ಧಿ ಸಾಧಿಸುವುದೇ ಸುಸ್ಥಿರ ಅಭಿವೃದ್ಧಿ.
ಎಲ್ಲಾ ಜೀವರಾಶಿಗಳು ಉಳಿಯಬೇಕು, ಜೀವನೋಪಾಯವೂ ಇರಬೇಕು, ಇದರ ಜೊತೆಗೆ ಪ್ರಗತಿ ಸಾಧಿಸಬೇಕು ಎಂಬುದು ಸರ್ಕಾರದ ನಿಲುವಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದ್ದಾರೆ.