10 ರಂದು ಶಂಕರ ಪ್ರತಿಮೆ ಉದ್ಘಾಟಣೆ

10ರಂದು ಶಂಕರ ಪ್ರತಿಮೆ ಉದ್ಘಾಟಣೆ

ಶೃಂಗೇರಿ: ಶಾರದಾ ಠದಿಂದ 2 ಕಿ.ಮೀ. ದೂರದಲ್ಲಿರುವ ಮಾರುತಿ ಬೆಟ್ಟದಲ್ಲಿ

ನಿರ್ಮಾಣವಾಗಿರುವ 32 ಅಡಿ ಎತ್ತರದ ಶ್ರೀ ಶಂಕರ ಭಗವತ್ಪಾದರ ಪ್ರತಿಮೆ ಉದ್ಘಾಟನೆ ನ.10ರಂದು ನೆರವೇರಲಿದೆ. ಭವ್ಯಮೂರ್ತಿ ಸ್ಥಾಪಿಸುವ ಆಶಯದಿಂದ ಜಗದ್ಗುರು ಶ್ರೀ ಭಾರತೀ ತೀರ್ಥ » 32 ಅಡಿ ಸ್ವಾಮೀಜಿ 2013ರ ಜೂ.3ರಂದು ಮಾರುತಿ ಬೆಟ್ಟದಲ್ಲಿ ಎತ್ತರ, ಶಂಕುಸ್ಥಾಪನೆ ನೆರವೇರಿಸಿದ್ದರು. ಶ್ರೀ ಭಾರತೀ ತೀರ್ಥ ಸ್ವಾಮೀಜಿ 45 ಸನ್ಯಾಸ ಸ್ವೀಕಾರದ ಸುವರ್ಣ ಮಹೋತ್ಸವದಲ್ಲಿಯೇ ಕೋಟಿ ಶಂಕರರ ಪ್ರತಿಮೆ ಜತೆಗೆ ಅವರ ಶಿಷ್ಯರಾದ ಜಗದ್ಗುರು ಶ್ರೀ ಸುರೇಶ್ವರಾಚಾರ್ಯ, ಪದ್ಮಪಾದಾಚಾರ್ಯ, , ತೋಟಕಾಚಾರ್ಯರ ಮೂರ್ತಿಗಳು ಅನಾವರಣಗೊಳ್ಳಲಿವೆ.

ಹಸ್ತಾಮಲಕಾಚಾರ್ಯ 2 ಎಕರೆಯಲ್ಲಿ ನಿರ್ಮಾಣ: 45 ಕೋಟಿ ರೂ. ವೆಚ್ಚದಲ್ಲಿ ಸುಮಾರು 2ಎಕರೆ

ಜಾಗದಲ್ಲಿ ಮೂರ್ತಿ ನಿರ್ಮಾಣವಾಗಿದ್ದು, ಮೂರ್ತಿ ಸ್ಥಾಪನೆಗೆ ಬೆಂಗಳೂರಿನ ಹೊಸಕೋಟೆಯಿಂದ 750 ಟನ್ ತೂಕದ ಶಿಲೆಯನ್ನು ತರಲಾಗಿತ್ತು. ಶಂಕರರು ಜೀವಿಸಿದ್ದ ಕಾಲಾವಧಿಗೆ ಸರಿಹೊಂದುವಂತೆ ತಮಿಳುನಾಡಿನ ಪ್ರಸಿದ್ಧ ಶಿಲ್ಪಿ ಶಂಕರ ಸ್ಥಪತಿ 32 ಅಡಿ ಎತ್ತರದ ಮೂರ್ತಿ ನಿರ್ಮಿಸಿದ್ದಾರೆ. ಈ ಬೆಟ್ಟದಲ್ಲಿ ಸೂರ್ಯೋದಯ ಹಾಗೂ ಸೂರ್ಯಾಸ್ತ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಬೆಟ್ಟ ಹತ್ತಲು ಮತ್ತು ಇಳಿಯಲು ಎಸ್ಕಲೇಟರ್ ಅಳವಡಿಸಲಾಗಿದೆ.

Consumer News 6361528300

Related Posts