ನೈಸ್ ಸಂಸ್ಥೆಗೆ ನೀಡಿರುವ 554 ಎಕರೆ ಜಮೀನನ್ನು ಹಿಂಪಡೆಯಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಶರಣಬಸಪ್ಪ ದರ್ಶನಾಪುರ್ ಅವರು ವಿಧಾನಪರಿಷತ್‌ಗೆ ಹೇಳಿದ್ದಾರೆ. ಬಿಜೆಪಿ ಸದಸ್ಯ ಮುನಿರಾಜೇಗೌಡ. ಅವರ ಪ್ರಶ್ನೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪರವಾಗಿ ಉತ್ತರಿಸಿದ ಸಚಿವ ಶರಣಬಸಪ್ಪ ದರ್ಶನಾಪುರ್, ನೈಸ್ ಸಂಸ್ಥೆಯವರಿಗೆ ಹೆಚ್ಚುವರಿಯಾಗಿ 554 ಎಕರೆ ಜಮೀನನ್ನು ಹಿಂತಿರುಗಿಸಬೇಕೆಂದು ಕೆಐಎಡಿಬಿ ಮೂಲಕ ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ
ಜಮೀನು ಹಿಂಪಡೆಯುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಎಂಐಸಿ ಯೋಜನೆಗೆ ಹೆಚ್ಚುವರಿ ಜಮೀನುಗಳನ್ನು ಹಿಂಪಡೆಯುವ ಕುರಿತು ಈಗಾಗಲೇ ಜಮೀನುಗಳನ್ನು ಗುರುತಿಸಿ ಸರ್ವೆ ನಂಬರ್ ಕೂಡ ನೀಡಲಾಗಿದೆ. ಈಗಾಗಲೇ ಕಾನೂನಿನ ಪ್ರಕ್ರಿಯೆಗಳು ಪ್ರಾರಂಭವಾಗಿದೆ. ನೈಸ್ ಸಂಸ್ಥೆಯವರಿಗೆ ಜಮೀನು ಬಿಡಬೇಕು. ಅದರಿಂದ ನಮಗಾಗುವ ಉಪಯೋಗವೇನು ಎಂದು ಪ್ರಶ್ನಿಸಿದರು.
<
you are planning to buy a site or property close to Bangalore-Mysore Infrastructure Corridor (BMIC), including the area around Nandi Infrastructure Corridor Enterprises (NICE) Peripheral Ring Road (PRR), be cautious.
The authority concerned has found illegal layouts thriving along the stretch and has cautioned the public to go ahead at their own risk.
ಬಿಎಂಐಸಿ ಯೋಜನೆಗೆ ಹೆಚ್ಚುವರಿ ಜಮೀನುಗಳನ್ನು ಹಿಂಪಡೆಯುವ ಕುರಿತು ಈಗಾಗಲೇ ಜಮೀನುಗಳನ್ನು ಗುರುತಿಸಿ ಸರ್ವೆ ನಂಬರ್ ಕೂಡ ನೀಡಲಾಗಿದೆ. ಈಗಾಗಲೇ ಕಾನೂನಿನ ಪ್ರಕ್ರಿಯೆಗಳು ಪ್ರಾರಂಭವಾಗಿದೆ. ನೈಸ್ ಸಂಸ್ಥೆಯವರಿಗೆ ಜಮೀನು ಬಿಡಬೇಕು. ಅದರಿಂದ ನಮಗಾಗುವ ಉಪಯೋಗವೇನು ಎಂದು ಪ್ರಶ್ನಿಸಿದರು. ಹೆಚ್ಚುವರಿ ಭೂಮಿ
ಜಮೀನು ಹಿಂಪಡೆಯುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
<
<