tata aia scholarship: ಟಾಟಾ ಎಐಎ ಜೀವ ವಿಮಾ ಕಂಪನಿಯಿಂದ ಪ್ರತಿಭಾವಂತ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮತ್ತು ಆರ್ಥಿಕ ಬೆಂಬಲ ನೀಡುವುದಕ್ಕಾಗಿ ವಿದ್ಯಾರ್ಥಿ ವೇತನವನ್ನು ಒದಗಿಸುತ್ತದೆ. ವಿದ್ಯಾರ್ಥಿ ವೇತನಕ್ಕೆ ಈಗಾಗಲೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.