THE HUMAN resources head of NewsClick, Amit Chakraborty, has moved an application in a Delhi court, seeking permission to turn approver in a case filed under provisions of the stringent Unlawful Activities (Prevention) Act (UAPA) against the news portal.
ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಇಬ್ಬರ ಮೇಲೂ ಮೇಲೆ ಭಯೋತ್ಪಾದನೆ ಆರೋಪ ಹೊರಿಸಲಾಗಿದೆ. ಜಾರಿ ನಿರ್ದೇಶನಾಲಯ (ಇಡಿ) ಕೂಡ ನ್ಯೂಸ್ ಕ್ಲಿಕ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ಶೋಧ ಕಾರ್ಯ ನಡೆಸಿದೆ. ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಅಡಿಯಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಕೂಡ ಪ್ರಕರಣ ದಾಖಲಿಸಿಕೊಂಡಿದೆ.Purkayastha and Chakraborty were arrested following day-long searches at more than 50 locations linked to the news portal, its employees and contributors. After the searches, the police said 46 “suspects” had been questioned and their “digital devices” seized.
ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (ಸಿಪಿಸಿ) ಯ ಪ್ರಚಾರದ ಅಂಗದೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾರೆ ಮತ್ತು ಯುಎಸ್ ಮೂಲದ ಮಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್‌ನಿಂದ ನ್ಯೂಸ್‌ಕ್ಲಿಕ್ ₹38 ಕೋಟಿ ಪಡೆದಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದ ನಂತರ ಸಂಸ್ಥೆಯ ವಿರುದ್ಧ ತನಿಖೆ ಪ್ರಾರಂಭಸಲಾಗಿದೆ.
ಪ್ರಕರಣ ಸಂಬಂಧ ಕ್ಷಮೆಯಾಚಿಸಿ ತನ್ನಲ್ಲಿರುವ ಮಾಹಿತಿಯನ್ನು ದೆಹಲಿ ಪೊಲೀಸರಿಗೆ ಒದಗಿಸಲು ಸಿದ್ದ ಎಂದು ಅಮಿತ್ ಚಕ್ರವರ್ತಿ ವಿಶೇಷ ನ್ಯಾಯಾಧೀಶ ಹರ್ದೀಪ್ ಕೌರ್ ಮುಂದೆ ಅರ್ಜಿ ಸಲ್ಲಿಸಿದ್ದಾರೆ. ಚಕ್ರವರ್ತಿ ಅವರ ಹೇಳಿಕೆಯನ್ನು ದಾಖಲಿಸಲು ನ್ಯಾಯಾಧೀಶರು ಮ್ಯಾಜಿಸ್ಟ್ರಿಯಲ್ ನ್ಯಾಯಾಲಯಕ್ಕೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಚಕ್ರವರ್ತಿ ಮತ್ತು ನ್ಯೂಸ್ ಪೋರ್ಟಲ್‌ನ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ವಿರುದ್ಧದ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ದೆಹಲಿ ಪೊಲೀಸರಿಗೆ 60 ದಿನಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.
ನ್ಯೂಸ್ ಕ್ಲಿಕ್‌ಗೆ ಸಂಬಂಧಿಸಿದ ಪತ್ರಕರ್ತರ ನಿವಾಸಗಳು ಸೇರಿದಂತೆ ಹಲವು ಸ್ಥಳಗಳ ಮೇಲೆ ಪೊಲೀಸರು ದಾಳಿ ನಡೆಸಿದ ಬಳಿಕ ಸಂಸ್ಥೆಯ ಸಂಸ್ಥಾಪಕ ಮತ್ತು ಮಾನವ ಸಂಪನ್ಮೂಲ ಮುಖ್ಯಸ್ಥ ಇಬ್ಬರನ್ನೂ ಅಕ್ಟೋಬರ್‌ನಲ್ಲಿ ಬಂಧಿಸಲಾಗಿತ್ತು.
ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಇಬ್ಬರ ಮೇಲೂ ಮೇಲೆ ಭಯೋತ್ಪಾದನೆ ಆರೋಪ ಹೊರಿಸಲಾಗಿದೆ. ಜಾರಿ ನಿರ್ದೇಶನಾಲಯ (ಇಡಿ) ಕೂಡ ನ್ಯೂಸ್ ಕ್ಲಿಕ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ಶೋಧ ಕಾರ್ಯ ನಡೆಸಿದೆ. ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಅಡಿಯಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಕೂಡ ಪ್ರಕರಣ ದಾಖಲಿಸಿಕೊಂಡಿದೆ.
ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (ಸಿಪಿಸಿ) ಯ ಪ್ರಚಾರದ ಅಂಗದೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾರೆ ಮತ್ತು ಯುಎಸ್ ಮೂಲದ ಮಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್‌ನಿಂದ ನ್ಯೂಸ್‌ಕ್ಲಿಕ್ ₹38 ಕೋಟಿ ಪಡೆದಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದ ನಂತರ ಸಂಸ್ಥೆಯ ವಿರುದ್ಧ ತನಿಖೆ ಪ್ರಾರಂಭಸಲಾಗಿದೆ.