ದಕ್ಷಿಣ ಕನ್ನಡ ಗಾಂಧೀಜಿ

ಸ್ವಾತಂತ್ರ್ಯ ಹೋರಾಟಗಾರ, ದಕ್ಷಿಣ ಕನ್ನಡದ ಗಾಂಧಿ ಎಂದೇ ಖ್ಯಾತರಾದ ಶ್ರೀ ಕಾರ್ನಾಡ್ ಸದಾಶಿವ ರಾವ್ ಅವರ ಪುಣ್ಯಸ್ಮರಣೆಯಂದು ಭಾವಪೂರ್ಣ ನಮನಗಳನ್ನು ಸಲ್ಲಿಸುತ್ತೇನೆ. ಶ್ರೀಯುತರು ಸ್ವಾತಂತ್ರ್ಯ ಹೋರಾಟದಲ್ಲಿ ಗಮನಾರ್ಹ ಕೊಡುಗೆ ನೀಡಿ ಇತಿಹಾಸದ ಪುಟಗಳಲ್ಲಿ ಚಿರಸ್ಥಾಯಿಯಾಗಿದ್ದಾರೆ.
#KarnadSadashivaRao

Related Posts