ಯಾವ ಮನೋಕಾಮನೆಗಳಿಗೆ ಯಾವ ಹೋಮ ಸೂಕ್ತ..?
1.. ಗಣಹೋಮ: ಎಲ್ಲಾ ಕಷ್ಟಗಳು ಮತ್ತು ಕಾರ್ಯದಲ್ಲಿ ಬರುತ್ತಿರುವ ವಿಘ್ನಗಳನ್ನು ನಿವಾರಣೆಗೊಳಿಸಲು.
2.. ವಲ್ಲಭ ಗಣಪತಿ ಹೋಮ : ಗಣಪತಿ ಅನುಗ್ರಹ ಪ್ರಾಪ್ತಿಗಾಗಿ.
- ಶೀಘ್ರ ವಿವಾಹ ಪ್ರಾಪ್ತಿಗಾಗಿ : ಹರಿದ್ರಾ ಗಣಪತಿ ಹೋಮ, ಬಾಲ ಗಣಪತಿ ಹೋಮ, ತ್ರೈಲೋಕ್ಯ ಮೋಹನ ಗಣಪತಿ ಹೋಮ …
- ಲಕ್ಷ್ಮೀಗಣಪತಿ ಹೋಮ : ಲಕ್ಷ್ಮಿ ಪ್ರಾಪ್ತಿಗಾಗಿ
- ಚಿಂತಾಮಣಿ ಗಣಪತಿ ಹೋಮ : ಮನಸ್ಸಿನ ಎಲ್ಲಾ ಕಾಮನೆಗಳನ್ನು ಪಡೆಯಲು
- ವಿದ್ಯಾ ಪ್ರಾಪ್ತಿಗಾಗಿ : ಮೇಧಾ ಗಣಪತಿ ಹೋಮ, ಬುದ್ಧಿ ಗಣಪತಿ ಹೋಮ, ಸಿದ್ಧಿ ಗಣಪತಿ ಹೋಮ, ಅಷ್ಟ ದ್ರವ್ಯ ಗಣಹೋಮ
- ಸಾಲದ ಬಾಧೆ ನಿವಾರಣೆಗೆ : ಋಣ ಹರಣ ಗಣಪತಿ ಹೋಮ, ಕ್ಷಿಪ್ರ ಗಣಪತಿ ಹೋಮ, ಸ್ವರ್ಣ ಗಣಪತಿ ಹೋಮ, ಸಂಕಟಹರ ಗಣಪತಿ ಹೋಮ …
- ವಿದ್ಯಾ ಪ್ರಾಪ್ತಿಯಲ್ಲಿ ಬರುತ್ತಿರುವ ದೋಷ ನಿವಾರಣೆಗಾಗಿ : ವಾಕ್ ಸರಸ್ವತಿ ಹೋಮ, ನೀಲಾ ಸರಸ್ವತಿ ಹೋಮ, ದಕ್ಷಿಣಾ ಮೂರ್ತಿ ಹೋಮ
- ಗ್ರಹ ಬಾಧೆಯಿಂದ ಜೀವನದಲ್ಲಿ ಬರುವ ರೋಗ ಪೀಡಾ ಪರಿಹಾರಕ್ಕಾಗಿ ಮತ್ತು ಅಕಾಲ ಮೃತ್ಯು ನಿವಾರಣೆಗಾಗಿ : ಮಹಾ ಮ್ರತ್ಯುಂಜಯ ಹೋಮ, ಅಮೃತ ಮ್ರತ್ಯುಂಜಯ ಹೋಮ, ಅಭಯಾಯುಷ್ಯ ಹೋಮ, ಉಗ್ರ ನರಸಿಂಹ ಹೋಮ, ದೂರ್ವಾ ಮೃತ್ಯುಂಜಯ ಹೋಮ …
- ವಿರೋಧಿಗಳು ಮಾಡುವ ಮಂತ್ರ, ತಂತ್ರ,ಯಂತ್ರಾದಿ ದುಷ್ಕರ್ಮ ಉಚ್ಛಾಟನೆಗಾಗಿ,ರಕ್ಷೆಗಾಗಿ : ಮಹಾ ಸುದರ್ಶನ ಹೋಮ, ಅಘೋರಾಸ್ತ್ರ ಹೋಮ, ಪ್ರತ್ಯಂಗಿರಾ ಹೋಮ, ಬಗಲಾಮುಖಿ ಹೋಮ, ಶರಭೇಶ್ವರ ಹೋಮ, ಶೂಲಿನಿ ದುರ್ಗಾ ಹೋಮ, ದತ್ತಾತ್ರೇಯ ಮಾಲಾಮಂತ್ರ ಹೋಮ , ಆಂಜನೇಯ ಮಂತ್ರ ಹೋಮ
- ಮಹಾಲಕ್ಷ್ಮಿ ಅನುಗ್ರಹ ಪ್ರಾಪ್ತಿ ಮತ್ತು ಉದ್ಯೋಗ, ವ್ಯವಹಾರ ಜಯ ಪ್ರಾಪ್ತಿಗಾಗಿ : ಶ್ರೀಸೂಕ್ತ ಹೋಮ, ಲಕ್ಷ್ಮೀ ಹೋಮ(ಕಮಲದ ಹೂವಿನಿಂದ), ಲಕ್ಷ್ಮಿ ನೃಸಿಂಹ ಹೋಮ, ಲಕ್ಷ್ಮಿ ನಾರಾಯಣ ಹೃದಯ ಹೋಮ, ಕುಬೇರ ಲಕ್ಷ್ಮೀ ಹೋಮ, ಚಂಡಿಕಾ ಹೋಮ(ನವ,ಶತ,ಸಹಸ್ರ)
- ರೋಗ ನಿವೃತ್ತಿಗಾಗಿ : ಧನ್ವಂತರಿ ಹೋಮ, ಅಪಸ್ಮಾರ ದಕ್ಷಿಣಾಮೂರ್ತಿ ಹೋಮ, ನವಗ್ರಹ ಹೋಮ(ಪ್ರತ್ಯೇಕ ಗ್ರಹಶಾಂತಿ), ಸುಬ್ರಹ್ಮಣ್ಯ ಹೋಮ, ಜಾತಕದಲ್ಲಿ ಸೂಚಿಸಿದಂತೆ ರೋಗಕ್ಕೆ ಅನುಸಾರವಾಗಿ
- ಸ್ತ್ರೀ ಮತ್ತು ಪುರುಷರ ವಿವಾಹಕ್ಕೆ ಬರುತ್ತಿರುವ ಅಡ್ಡಿ, ಆತಂಕಗಳ ನಿವಾರಣೆಯಾಗಿ ಶೀಘ್ರ ವಿವಾಹ ಪ್ರಾಪ್ತಿಯಾಗಲು :ಉಗ್ರ ನರಸಿಂಹ ಹೋಮ(25 ಸಾವಿರ ಜಪ ಮಾಡಬೇಕು), ಸ್ವಯಂವರ ಪಾರ್ವತಿ ಹೋಮ(10 ಸಾವಿರ ಜಪ ಮಾಡಬೇಕು), ಬಾಣೇಶಿ ಹೋಮ(10 ಸಾವಿರ ಜಪ ಮಾಡಬೇಕು), ಅಶ್ವಾರೂಢ ಪಾರ್ವತಿ ಹೋಮ(10 ಸಾವಿರ ಜಪ ಮತ್ತು ಹೋಮ )
- ಜನ್ಮಾಂತರದಲ್ಲಿ ಮಾಡಿದ ಪಾಪಕರ್ಮದ ಫಲವಾಗಿ ಮಕ್ಕಳು ಆಗದೆ ಇದ್ದಾಗ : ಸಂತಾನ ಗೋಪಾಲಕೃಷ್ಣ ಹೋಮ, ನಾಗರಾಜ ಮಂತ್ರ ಹೋಮ, ಪುರುಷ ಸೂಕ್ತ ಹೋಮ, ಶ್ರೀ ವಿದ್ಯಾ ಹೋಮ, ಶ್ರೀ ರುದ್ರ ಹೋಮ(ಲಘು ರುದ್ರ,ಶತ ರುದ್ರ,ಮಹಾ ರುದ್ರ,ಅತಿ ರುದ್ರ)
- ಕಳೆದು ಹೋದ ವಸ್ತು ಪ್ರಾಪ್ತಿಗಾಗಿ : ಕಾರ್ತವೀರ್ಯಾರ್ಜುನ ಜಪ ಹೋಮ
- ನಮ್ಮ ಕ್ಷೇತ್ರಗಳನ್ನು, ಬೆಳೆಗಳನ್ನು ರಕ್ಷಿಸಲು, ದುಷ್ಟ ಪ್ರಾಣಿಗಳು ಮತ್ತು ದುರ್ಜನರಿಂದ ರಕ್ಷಣೆ ಪಡೆಯಲು : ವನ ದುರ್ಗಾ ಹೋಮ, ಭೂ ವರಾಹ ಹೋಮ, ರಾಮತರಕ ಹೋಮ, ಹನುಮಾನ್ ಹೋಮ …
ಮೇಲಿನ ಎಲ್ಲಾ ಹೋಮಗಳನ್ನು ನಾವು ನಂಬಿದ ಜ್ಯೋತಿಷಿಗಳಿಂದ ಜಾತಕವನ್ನು ಪರಿಶೀಲಿಸಿ ಯೋಗ್ಯ ಸಲಹೆ ಪಡೆದು ಆಚರಿಸಬೇಕು.
(ಮಾಹಿತಿ ಸಂಗ್ರಹ)
📖 ನಮೋ ರಾಷ್ಟ್ರಭಕ್ತರು
ನಮೋ ಹಿಂದೂ ಸನಾತನ ಧರ್ಮ, ಜೈ ಹಿಂದ್🌺
!!!!Jai HINDUTWA!!!🚩🚩🚩
⛳ ” *ಒಂದೂ ಗೂಡಿ ಬನ್ನಿ *ರಾಷ್ಟ್ರ ಸೇವೆಗೆ, ಶುದ್ದ ಮನದಿ ಶ್ರಧ್ದೆಯಿಂದ ಧರ್ಮಸೇವೆಗೆ* “ ⛳