ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಎಂ.ಬಿ ಪಾಟೀಲ್ ಅವರು ಬೆಂಗಳೂರಿನಲ್ಲಿ ಸೋಮವಾರ ಪದಗ್ರಹಣ ಮಾಡಿದ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ,ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಧೃವನಾರಾಯಣ್, ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ, ಮಾಜಿ ಡಿಸಿಎಂ
ಡಾ. ಜಿ. ಪರಮೇಶ್ವರ, ಕೇಂದ್ರದ ಮಾಜಿ ಸಚಿವರಾದ ಮುನಿಯಪ್ಪ, ವೀರಪ್ಪ ಮೋಯ್ಲಿ ಸೇರಿದಂತೆ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದರು.